ಕೊರೋನಾದಿಂದ ಸಾವನ್ನಪ್ಪಿದವರಿಗೆ ಪರಿಹಾರ ನೀಡಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಆದೇಶ


ನವದೆಹಲಿ: ಮಹತ್ವದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ , ಕೊರೋನಾದಿಂದ ಮೃತಪಟ್ಟವರಿಗೆ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.

ಪರಿಹಾರದ ಮೊತ್ತವನ್ನು ಸರ್ಕಾರ ನಿರ್ಧರಿಸಲಿ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ಈ ಮೊದಲು ವಾದ ಮಂಡಿಸಿದ್ದ ಕೇಂದ್ರ ಸರ್ಕಾರ, ಕೊರೋನಾದಿಂದ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂಬ ನಿಲುವು  ತಳೆದಿತ್ತು.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ  ಕೊರೋನಾದಿಂದ   817 ಮಂದಿ ಮೃತಪಟ್ಟಿದ್ದಾರೆ. ಮಾರಕ ಕೊರೋನಾ ಇದುವರೆಗೆ 3,98,454  ಮಂದಿಯ   ಪ್ರಾಣ ಅಪಹರಿಸಿದೆ

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ