ರಾಜ್ಯದ ಹವಾಮಾನ ವರದಿ 03-06-2021

ರಾಜ್ಯದ ಬಹುತೇಕ ಕಡೆ ಒಣ ಹವೆ ಇರಲಿದ್ದು, ಮದ್ಯಾಹ್ನದ ವೇಳೆಗೆ ಬಿಸಿಲಿನ ಬೇಗೆ ಇರಲಿದೆ. ಕರಾವಳಿಯ ಕೆಲವು ಭಾಗಗಳಲ್ಲಿ ಮೋಡಕವಿದ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು,ಕಲಬುರಗಿ,ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಇಂದಿನ ಹವಾಮಾನ ಮಾಹಿತಿ:

ಬೆಂಗಳೂರು: 29-21
ಮಂಗಳೂರು: 31-25
ಶಿವಮೊಗ್ಗ: 31-22
ಬೆಳಗಾವಿ: 29-22
ಮೈಸೂರು: 32-22

ಮಂಡ್ಯ: 32-22
ರಾಮನಗರ: 31-22
ಮಡಿಕೇರಿ: 26-18
ಹಾಸನ: 29-21
ಚಾಮರಾಜನಗರ: 32-23

ಚಿಕ್ಕಬಳ್ಳಾಪುರ: 28-21
ಕೋಲಾರ: 29-21
ತುಮಕೂರು: 29-22
ಉಡುಪಿ: 31-26
ಕಾರವಾರ: 31-27


ಚಿಕ್ಕಮಗಳೂರು: 27-20
ದಾವಣಗೆರೆ: 32-23
ಚಿತ್ರದುರ್ಗ: 30-22
ಹಾವೇರಿ: 32-23

ಗದಗ: 31-23
ಕೊಪ್ಪಳ: 31-23
ರಾಯಚೂರು: 32-24
ಯಾದಗಿರಿ: 33-24

ವಿಜಯಪುರ: 31-23
ಬೀದರ್: 30-23
ಕಲಬುರಗಿ: 32-24
ಬಾಗಲಕೋಟೆ: 32-24

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ