ಸೋಮವಾರದಿಂದ ರಾಜ್ಯದಲ್ಲಿ ಮಾಲ್ ಓಪನ್ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮಾಲ್ ಗಳ ಆರಂಭ ಬಹುತೇಕ ಖಚಿತವಾಗಿದೆ. ಸೋಮವಾರದಿಂದ ಮಾಲ್ ಗಳು ಓಪನ್ ಆಗುವ ಸಾಧ್ಯತೆ ಹೆಚ್ಚಾಗಿದೆ.


ಇಂದು ತಮ್ಮನ್ನು ಭೇಟಿ ಮಾಡಿದ ಮಾಲ್ ಮಾಲೀಕರ ಮತ್ತು ಪ್ರತಿನಿಧಿಗಳ ನಿಯೋಗದ ಜತೆ ಸಿಎಂ ಈ ಸಂಬಂಧ ಮಾತುಕತೆ ನಡೆಸಿದ್ದಾರೆ. ಮೂರು ದಿನ ಸಮಯಾವಕಾಶ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದ್ದಾರೆ.


ಪರಿಸ್ಥಿತಿ ಅವಲೋಕಿಸಿ ಸೋಮವಾರ ಮಾಲ್ ತೆರೆಯಲು ಅನುಮತಿ ನೀಡುವ ಸಾಧ್ಯತೆ ಹೆಚ್ಚಾಗಿದೆ. ಮಾಲ್ ಗಳಲ್ಲಿ ಕೆಲಸ ಮಾಡುತ್ತಿರುವ ಬಹುತೇಕರು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದವರಾಗಿದ್ದು, ಅವರ ಆರ್ಥಿಕ ಹಿತಾಸಕ್ತಿ ಪರಿಗಣಿಸಿ ಸರ್ಕಾರ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ