ಮುಂಬೈ: ನಟಿ ಪೂಜಾ ಹೆಗ್ಡೆ ಇದೀಗ ಮುಂಬೈನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಕೈ ತುಂಬ ಸಿನೆಮಾ ಗಳಿದ್ದರೂ ಚಿತ್ರೀಕರಣ ಆರಂಭವಾಗಿಲ್ಲ. ಕಾರಣ ಕೊರೋನಾ ಮಹಾಮಾರಿ. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಕುಳಿತುಕೊಂಡು ಚಿತ್ರ ವಿಚಿತ್ರ ವೇಷ ಭೂಷಣಗಳಲ್ಲಿ ಕಂಗೊಳಿಸುತ್ತಿದ್ದಾರೆ.
ಕೆಲವು ಚಿತ್ರಗಳನ್ನು ಅಭಿಮಾನಿಗಳಿಗಾಗಿ ಸಾಮಾಜಿಕ ಜಾಲ ತಾಣದಲ್ಲಿ ಶೇರ್ ಮಾಡುತ್ತಿದ್ದಾರೆ.
ಕೂಲಿಂಗ್ ಗ್ಲಾಸ್ ಧರಿಸಿರುವ ಅದು ಕೂಡ ಮನೆಯ ಒಳಗಡೆ ಚಿತ್ರವನ್ನು ಶೇರ್ ಮಾಡಿದ್ದಾರೆ.
ತೆಲುಗು ಮತ್ತು ಹಿಂದಿ ಸಿನೆಮಾಗಳಲ್ಲಿ ಪೂಜಾ ಹೆಗ್ಡೆ ಬಹು ಬೇಡಿಕೆಯ ನಟಿಯಾಗಿದ್ದಾರೆ.
