24 ಗಂಟೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಐವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ಭದ್ರತಾಪಡೆ ತೀವ್ರಗೊಳಿಸಿದೆ. ಕಳೆದ 24 ಗಂಟೆ ಅವಧಿಯಲ್ಲಿ ಐವರು ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರದ ಐಜಿಪಿ ವಿಜಯ ಕುಮಾರ್ ತಿಳಿಸಿದ್ದಾರೆ.

ಇದೇ ವೇಳೆ ಇಂದು ಮುಂಜಾನೆ ಕೂಡ ಉಗ್ರರ ವಿರುದ್ಧದ ಕಾರ್ಯಾಚರಣೆ ಆರಂಭಗೊಂಡಿದ್ದು, ಓರ್ವ ಉಗ್ರ ಹತನಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಶ್ರೀನಗರ ಸೇರಿದಂತೆ ಜಮ್ಮು ಕಾಶ್ಮೀರದ ಪ್ರಮುಖ ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ