ಸೇಲಂ: ಪೋಷಕರು ಮದುವೆಯಾಗುವಂತೆ ಒತ್ತಡ ಹೇರಿದ್ದಕ್ಕೆ ಸಿಟ್ಟಾದ ಪುತ್ರನೊಬ್ಬ ತನ್ನ ಮರ್ಮಾಂಗವನ್ನು ಕತ್ತರಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ತಮಿಳುನಾಡಿನ ಸೇಡಂ ಜಿಲ್ಲೆಯ ತಮ್ಮಂಪಟ್ಟಿ ಎಂಬಲ್ಲಿ ಈ ಘಟನೆ ನಡೆದಿದೆ. ವೃತ್ತಿಯಲ್ಲಿ ಬಡಗಿಯಾಗಿರುವ ವಿಜಯ ರಾಘವನ್ ಈ ರೀತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ.
ತಂದೆ ಮತ್ತು ತಾಯಿ ನಿರಂತರ ಒತ್ತಡ ಹೇರಿದ್ದರಿಂದ ಮಾನಸಿಕ ಆಘಾತಕ್ಕೆ ಗುರಿಯಾಗಿದ್ದೆ. ಇದರಿಂದ ಆತ್ಮಹತ್ಯೆಗೆ ಯತ್ನಿಸಿದ್ದೆ
ಎಂದು ವಿಜಯ ರಾಘವನ್ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.
Tags
Nation
