ಹರಿದಾಸ ಹಬ್ಬ 2023 ಮತ್ತು 30ನೇ ಶ್ರೀ ರಾಘವೇಂದ್ರ ಸಪ್ತಾಹ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ

ಚಿತ್ರದುರ್ಗ, (ಜ.22) : ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಹರಿದಾಸ ಹಬ್ಬ 2023 ಮತ್ತು 30ನೇ ಶ್ರೀ ರಾಘವೇಂದ್ರ ಸಪ್ತಾಹ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ ಸಮಾರಂಭ ನೆರವೇರಿತು.

 

ವೇದಿಕೆಯಲ್ಲಿ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಶ್ರೀ  ಪಿ.ಎಸ್. ಮಂಜುನಾಥ, ನಗರಸಭಾ ಸದಸ್ಯ ಶ್ರೀ ಜಿ.ಹರೀಶ್, ಆರ್ಯ ವೈಶ್ಯ ಸಂಘದ ಅಧ್ಯಕ್ಷರಾದ ಶ್ರೀ ಎಲ್.ಈ.  ಶ್ರೀನಿವಾಸ್, ಬಡಗುನಾಡು ಸಂಘದ ಶ್ರೀ ಎ.ಶೇಷಗಿರಿ, ಬ್ರಹ್ಮ ಚೈತನ್ಯ ಮಂಡಳಿಯ ಶ್ರೀ ಕಟೀಲ್ ದಿವಾಕರ್,
ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವ್ಯವಸ್ಥಾಪಕರಾದ ಶ್ರೀ ಪಿ. ಧೀರೇಂದ್ರಾಚಾರ್ ಮತ್ತು ಹರಿವಾಯುಗುರು ಸೇವಾ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಟಿ.ಕೆ. ನಾಗರಾಜ್ ಹಾಗೂ ಕಾರ್ಯದರ್ಶಿ ಶ್ರೀ ಹುಲಿರಾಜಾಚಾರ್ ಜೋಯಿಸ್ ಮತ್ತು ಸಂಚಾಲಕರಾದ ಶ್ರೀ ಟಿ.ಎಸ್. ಗೋಪಾಲಕೃಷ್ಣ ಅವರು ಉಪಸ್ಥಿತರಿದ್ದರು.

The post ಹರಿದಾಸ ಹಬ್ಬ 2023 ಮತ್ತು 30ನೇ ಶ್ರೀ ರಾಘವೇಂದ್ರ ಸಪ್ತಾಹ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ first appeared on Kannada News | suddione.



source https://suddione.com/haridasa-festival-2023-and-30th-shri-raghavendra-week-program-invitation-letter-released/

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ