ರಾಷ್ಟ್ರಪತಿ ದ್ರೌಪದಿ ಮುರ್ಮಾ ಕಾಲುಮುಟ್ಟಿ ನಮಸ್ಕಾರ ಮಾಡಿದ್ದ ಸರ್ಕಾರಿ ನೌಕರ ಅಮಾನತು..!

ಕಾರ್ಯಕ್ರಮವೊಂದರಲ್ಲಿ ದ್ರೌಪದಿ ಮುರ್ಮಾ ಅವರ ಕಾಲು ಮುಟ್ಟಿ ನಮಸ್ಕಾರ ಮಾಡಲು ಬಂದಿದ್ದಂತ ಸರ್ಕಾರಿ ನೌಕರ ಅಮಾನತುಗೊಂಡಿದ್ದಾರೆ. ಜನವರಿ 4ರಂದು ಈ ಘಟನೆ ನಡೆದಿದೆ.

ರೋಹೆತ್ ನಲ್ಲಿ ನಡೆದ ಸ್ಕೌಟ್ ಅಂಡ್ ಗೈಡ್ ಜಾಂಬೋರಿಯಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ದ್ರೌಪದಿ ಮುರ್ಮಾ ಅವರನ್ನು ಕಂಡ ಸರ್ಕಾರಿ ನೌಕರ ಅಂಬಾ ಸಿಯಾಲ್, ಅವರ ಪಾದವನ್ನು ಮುಟ್ಟಿ ನಮಸ್ಕರಿಸಲು ಪ್ರಯತ್ನಿಸಿದರು. ಈ ಸನ್ನಿವೇಶಕ್ಕೆ ಸಂಬಂಧಿಸಿದಂತೆ ಭದ್ರತಾ ಪ್ರೋಟೋಕಾಲ್ ಆಧರಿಸಿ, ಇಂಜಿನಿಯರ್ ಶಿಷ್ಟಚಾರವನ್ನು ಅನುಸರಿಸಿದ್ದಾರೆ ಎಂಬ ಕಾರಣ ನೀಡಿ, ಅಂಬಾ ಅವರನ್ನು ಅಮಾನತು ಮಾಡಲಾಗಿದೆ.

The post ರಾಷ್ಟ್ರಪತಿ ದ್ರೌಪದಿ ಮುರ್ಮಾ ಕಾಲುಮುಟ್ಟಿ ನಮಸ್ಕಾರ ಮಾಡಿದ್ದ ಸರ್ಕಾರಿ ನೌಕರ ಅಮಾನತು..! first appeared on Kannada News | suddione.



source https://suddione.com/government-employee-attempting-touch-president-murmu-s-feet/

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ