ಅಣ್ಣಾ ಮಲೈಗೆ ದೊಡ್ಡ ತಲೆ ನೋವಾದ ತಮಿಳುನಾಡಿನ ಬಿಜೆಪಿ ನಾಯಕರ ನಡೆ..!

 

ಚೆನ್ನೈ: ತಮಿಳುನಾಡು ಬಿಜೆಪಿ ನಾಯಕರಿಗೆ ಶಾಕ್ ಆಗುವಂತ ಘಟನೆ ನಡೆದಿದೆ. ಈ ಬೆಳವಣಿಗೆ ಅಣ್ಣಾಮಲೈಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಬಿಜೆಪಿ ಐಟಿ ವಿಭಾಗದ ಹದಿಮೂರು ಪದಾಧಿಕಾರಿಗಳು ಪಕ್ಷ ತೊರೆದಿದ್ದಾರೆ. ರಾಜ್ಯಾಧ್ಯಕ್ಣ ಅಣ್ಣಾಮಲೈಗೆ ಇದೊಂದು ವಿಚಾರ ಚಿಂತೆಗೀಡು ಮಾಡಿದೆ.

ಜೊತೆಗೆ ಸ್ಥಳೀಯವಾಗಿ ಎದ್ದಿರುವ ಗುಸುಗುಸು ಪ್ರಕಾರಣ ಇವರೆಲ್ಲಾ ಸೇರಿ AIADMK ಪಕ್ಷ ಸೇರುತ್ತಾರೆ ಎಂಬ ಸುದ್ದಿಯೂ ಹರಡುತ್ತಿದೆ. ಒಬ್ಬೊಬ್ಬರೇ ಬಿಜೆಪಿ ಪಕ್ಷವನ್ನು ತೊರೆಯುತ್ತಿದ್ದಾರೆ. ಅದರಲ್ಲೂ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಅಣ್ಣಾಮಲೈ ಇದ್ದಾರೆ. ಈ ಎಲ್ಲಾ ಬೆಳವಣಿಗೆ ಅವರ ನಾಯಕತ್ವವನ್ನು ಪ್ರಶ್ನಿಸುವಂತಾಗಿದೆ.

ಇನ್ನು ಬಿಜೆಪಿ ತೊರೆಯುತ್ತಿರುವ ಐಟಿ ವಿಭಾಗದ ಜಿಲ್ಲಾಧ್ಯಕ್ಷ ಅನ್ಬರಸನ್ ಮಾತನಾಡಿ, ಹಲವು ವರ್ಷಗಳಿಂದ ನಾನು ಬಿಜೆಪಿಗಾಗಿ ದುಡಿದಿದ್ದೇನೆ. ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ ಎಂಬುದು ಜನರಿಗೆ ಗೊತ್ತಿದೆ. ಆದ್ರೆ ಪಕ್ಷದಲ್ಲಿನ ಹಲವು ಅಸಹಜ ಬೆಳವಣಿಗೆಯಿಂದ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.

The post ಅಣ್ಣಾ ಮಲೈಗೆ ದೊಡ್ಡ ತಲೆ ನೋವಾದ ತಮಿಳುನಾಡಿನ ಬಿಜೆಪಿ ನಾಯಕರ ನಡೆ..! first appeared on Kannada News | suddione.



source https://suddione.com/the-move-of-the-bjp-leaders-of-tamil-nadu-gave-a-big-headache-to-anna-malai/

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ