ಚಿತ್ರದುರ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ (ಮಾ.06):  ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಪೂರ್ಣಾವಧಿ ಲೀಗಲ್‍ಯೇಡ್ ಕೌನ್ಸಿಲ್ ಎಂಗೇಜ್‍ಮೆಂಟ್ ಸಿಸ್ಟಮ್ (ಎಲ್.ಎ.ಡಿ.ಸಿ.ಎಸ್) ಅನ್ನು ಹೊಸದಾಗಿ ಸ್ಥಾಪನೆ ಮಾಡುತ್ತಿರುವುದರಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಚೀಫ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸಿಲ್-01 ಹುದ್ದೆ,

ಡೆಪ್ಯುಟಿ ಚೀಫ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸಿಲ್-01 ಹುದ್ದೆ ಹಾಗೂ

ಅಸಿಸ್ಟೆಂಟ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸಿಲ್-01 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು,

ಇಚ್ಛೆಯುಳ್ಳವರು ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಮಾ. 10 ರಂದು ಸಂಜೆ 05 ಗಂಟೆಯೊಳಗಾಗಿ ಸಲ್ಲಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗಿರೀಶ್ ಬಿ.ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

The post ಚಿತ್ರದುರ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ first appeared on Kannada News | suddione.



source https://suddione.com/chitradurga-district-legal-services-authority-invites-applications-for-various-posts/

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ