ಜನವರಿ 20ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ

 

ಚಿತ್ರದುರ್ಗ. ಜ.06: ಚಿತ್ರದುರ್ಗ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯ 2024-25ನೇ ಸಾಲಿಗೆ ಪ್ರವೇಶ ಪರೀಕ್ಷೆಯು ಇದೇ ಜನವರಿ 20 ಬೆಳಿಗ್ಗೆ 11ಕ್ಕೆ ಜಿಲ್ಲೆಯ ಆಯಾ ತಾಲ್ಲೂಕಿನಲ್ಲಿ ಪರೀಕ್ಷೇ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.

ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರು

https://Cbseitms.rcil.gov.in/nvs/AdminCard?Aspxautodetectcookiesupport=1

ಈ ವೆಬ್‍ಸೈಟ್‍ನಿಂದ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು, ಪ್ರವೇಶ ಪತ್ರದಲ್ಲಿ ನಮೂದಿಸಿದ ಪರೀಕ್ಷಾ ಕೇಂದ್ರಕ್ಕೆ ಸಮಯಕ್ಕೆ ಸರಿಯಾಗಿ ಅಗತ್ಯ ದಾಖಲೆಗಳೊಂದಿಗೆ ಪರೀಕ್ಷೆಗೆ ತಪ್ಪದೇ ಹಾಜರಾಗಬೇಕು ಎಂದು ಹಿರಿಯೂರು ತಾಲ್ಲೂಕು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

The post ಜನವರಿ 20ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ first appeared on Kannada News | suddione.

[Collection]

Post a Comment

0 Comments