ನಾಳೆ ಪಾರ್ಶ್ವನಾಥ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವ

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.06 : ಪಾರ್ಶ್ವನಾಥ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವ ಜ. 7 ರ ಇಂದು ಸಂಜೆ ನಾಲ್ಕು ಗಂಟೆಗೆ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಯಲಿದೆ.

ಆಚಾರ್ಯ ವಿಗ್ಯಾನ ಪ್ರಭಾಸುರೀಶ್ವರ್‍ಜಿ ಸಾನಿಧ್ಯ ವಹಿಸುವರು.
ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸುವರ್ಣ ಮಹೋತ್ಸವ ಉದ್ಗಾಟಿಸಲಿದ್ದಾರೆ.
ಪಾಶ್ರ್ವನಾಥ ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಬುಲಾಲ್‍ಜಿ ಪಟಿಯಾತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕ ಕೆ.ಸಿ.ವೀರೇಂದ್ರಪಪ್ಪಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್‍ರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಅಲ್ಪಸಂಖ್ಯಾತ ಇಲಾಖೆ ಅಧಿಕಾರಿ ಕೆ.ಕಾಂತರಾಜ್ ಇವರುಗಳು ಆಗಮಿಸಲಿದ್ದಾರೆ.

The post ನಾಳೆ ಪಾರ್ಶ್ವನಾಥ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವ first appeared on Kannada News | suddione.

[Collection]

Post a Comment

0 Comments