
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 08 : ನಗರದ ಜೋಗಿಮಟ್ಟಿ ರಸ್ತೆಯ ನಿವಾಸಿ ಹಾಗೂ ಛಾಯಾಗ್ರಾಹಕ ಶಂಕರ್ ಇವರ ತಾಯಿ ಲಕ್ಷ್ಮಮ್ಮ (85 ವರ್ಷ) ಇಂದು ಬೆಳಗಿನ ಜಾವ ನಿಧನ ಹೊಂದಿದರು.
ಮೃತರು ಇಬ್ಬರು ಪುತ್ರರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ನಗರದ ಜೋಗಿಮಟ್ಟಿ ರಸ್ತೆಯ ಜಟ್ ಪಟ್ ನಗರದ ರುದ್ರಭೂಮಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
[Collection]
0 Comments
If u have any queries, Please let us know