ಚಿತ್ರದುರ್ಗ : ಎಸ್.ಜೆ.ಎಂ. ಪ.ಪೂ. ಕಾಲೇಜಿನ ನೂತನ ಕಟ್ಟಡ ಲೋಕಾರ್ಪಣೆ

ಸುದ್ದಿಒನ್, ಚಿತ್ರದುರ್ಗ, ಆ. 8 : ನಗರದ ಚಂದ್ರವಳ್ಳಿಯ ಎಸ್.ಜೆ.ಎಂ. ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡವನ್ನು ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಸದಸ್ಯರಾದ ಡಾ|| ಪಿ.ಎಸ್. ಶಂಕರ್ ಅವರಿಂದು ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ.ಕಳಸದ ಐಎಎಸ್(ನಿ.), ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳು, ಕಾಲೇಜಿನ ಪ್ರಾಚಾರ್ಯ ಡಾ. ಚಿದಾನಂದಪ್ಪ, ಪದವಿ ವಿಭಾಗದ ಪ್ರಾಚಾರ್ಯ ಡಾ. ಎಸ್.ಹೆಚ್. ಪಂಚಾಕ್ಷರಿ, ಪದವಿ ಹಾಗೂ ಪದವಿಪೂರ್ವ ವಿಭಾಗಗಳ ಪ್ರಾಧ್ಯಾಪಕರು, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಭಾಗವಹಿಸಿದ್ದರು.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ