ಅಬ್ಬರಿಸಿದ ಆರ್‌ಸಿಬಿ : ಮುಂಬಯಿಗೆ ಬೃಹತ್ ಮೊತ್ತದ ಸವಾಲು

ಸುದ್ದಿಒನ್, ಏಪ್ರಿಲ್. 12 : ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮುಂಬೈ ಇಂಡಿಯನ್ಸ್ (MI) ಗೆ 241 ರನ್‌ಗಳ ಗುರಿಯನ್ನು ನೀಡಿತು. ಮುಂಬೈ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

 

ಬೆಂಗಳೂರು ತಂಡವು 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 240 ರನ್ ಗಳಿಸಿತು. ಫಿಲ್ ಸಾಲ್ಟ್ 78, ವಿರಾಟ್ ಕೊಹ್ಲಿ 50, ರಜತ್ ಪಾಟಿದಾರ್ 53 ರನ್ ಗಳಿಸಿದರು. ಟ್ರೆಂಟ್ ಬೌಲ್ಟ್, ಹಾರ್ದಿಕ್ ಪಾಂಡ್ಯ, ಮಿಚೆಲ್ ಸ್ಯಾಂಟ್ನರ್ ಮತ್ತು ಶಾರ್ದೂಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.



source https://suddione.com/rcb-makes-a-splash-mumbai-faces-a-huge-challenge/

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ