ಶ್ರೀನಿವಾಸಪುರದಲ್ಲಿ ಡಿ.ದೇವರಾಜ ಅರಸು ಅವರ 111ನೇ ಜಯಂತ್ಯುತ್ಸವ ಆಚರಣೆ

ಶ್ರೀನಿವಾಸಪುರದಲ್ಲಿ ಡಿ.ದೇವರಾಜ ಅರಸು ಅವರ 111ನೇ ಜಯಂತ್ಯುತ್ಸವ ಆಚರಣೆ

ಶ್ರೀನಿವಾಸಪುರದಲ್ಲಿ ಡಿ.ದೇವರಾಜ ಅರಸು ಅವರ 111ನೇ ಜಯಂತ್ಯುತ್ಸವ ಆಚರಣೆ

ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲ್ಲೂಕು ಆಡಳಿತ‌ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 111ನೇ ಜಯಂತ್ಯುತ್ಸವ ಆಚರಿಸಲಾಯಿತು.

ವಿದ್ಯಾರ್ಥಿಗಳಿಗೆ ಅರಸು ಅವರ ಜೀವನ ಹಾಗೂ ಸಾಧನೆಗಳ ಬಗ್ಗೆ ಮಾಹಿತಿ ನೀಡಲಾಯಿತು. ನಂತರ

ಇಲಾಖೆಯ ಅಭಿವೃದ್ಧಿ ಅಧಿಕಾರಿ ಪ್ರಸನ್ನ, ಶಿಶು ಅಭಿವೃದ್ಧಿ ಇಲಾಖೆಯ‌ ಬೈರೆಡ್ಡಿ, ತಾಲ್ಲೂಕು ಆರೋಗ್ಯಧಿಕಾರಿ ಸರ್ವೋತ್ತಮ್, ಇ.ಸಿ.ಓ ಸುಬ್ರಮಣಿ, ಶಾಲಾ ಮುಖ್ಯ ಶಿಕ್ಷಕ ನಾರಾಯಣಸ್ವಾಮಿ, ಸಿ.ಆರ್‌.ಪಿ.ರಾಧಾಕೃಷ್ಣ, ತಾಲ್ಲೂಕು ಕಚೇರಿ ಎಫ್.ಡಿ.ಎ. ಎಚ್.ಎಸ್.ಅಭಿಷೇಕ್, ಹಿಂದುಳಿದ ವರ್ಗಗಳ ಇಲಾಖೆಯ ಸಿಬ್ಬಂದಿ ಅಭಿಷೇಕ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260821-18-1889833889

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ