ಸುಳ್ಯದಲ್ಲಿ ಅಕ್ರಮ ಮರ ಸಾಗಣೆ, 18 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ; ನಾಲ್ವರು ಬಂಧನ

ಸುಳ್ಯದಲ್ಲಿ ಅಕ್ರಮ ಮರ ಸಾಗಣೆ, 18 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ; ನಾಲ್ವರು ಬಂಧನ

ಸುಳ್ಯದಲ್ಲಿ ಅಕ್ರಮ ಮರ ಸಾಗಣೆ, 18 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ; ನಾಲ್ವರು ಬಂಧನ

ಸುಳ್ಯ: ಇಲ್ಲಿನ ವಲಯದ ಅರಂತೋಡು ಶಾಖಾ ವ್ಯಾಪ್ತಿಯ ಅರಂತೋಡು ಗ್ರಾಮದ ಮಲ್ಲಡ್ಕ ಎಂಬಲ್ಲಿ ಸರ್ಕಾರಿ ಸ್ಥಳದಲ್ಲಿ ಅಕ್ರಮ ಮರ ಕಡಿದು ಸಾಗಣೆ ಮಾಡುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ಆರೋಪಿಗಳ ಸಹಿತ ₹18 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಯಶವಂತ ಯು.ಜಿ.ಉಳುವಾರು-ಮಲ್ಲಡ್ಕ, ತರುಣ್ ಯು.ವೈ,ಲಾರಿ ಚಾಲಕ ದೀಕ್ಷಿತ್ ಜಾಲ್ಸೂರು, ಲಾರಿ ಮಾಲೀಕ ಗಗನ್ ಕೆ ಕುಕ್ಕುಜಡ್ಕ ಬಂಧಿತರು.

ನೆಲ್ಲೂರು ಕೆಮ್ರಾಜೆ ಗ್ರಾಮದ ದೊಡ್ಡತೋಟದಿಂದ ಮರ್ಕಂಜ ಕಡೆಗೆ ಹೋಗುವ ರಸ್ತೆಯಲ್ಲಿ ಮರದ ದಿಮ್ಮಿಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ವೇಳೆ ಅರಣ್ಯ ಇಲಾಖೆ ಗಸ್ತು ಸಿಬ್ಬಂದಿ ತಪಾಸಣೆ ನಡೆಸಿ, ವಶಕ್ಕೆ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260828-29-1426677771

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ