ಕೆಪಿಎಸ್‌ಸಿಯಲ್ಲಿ ಅಕ್ರಮ ಆರೋಪ: ರಾಜ್ಯದ 21 ಸ್ಥಳಗಳಲ್ಲಿ ಇ.ಡಿ ಶೋಧ

ಕೆಪಿಎಸ್‌ಸಿಯಲ್ಲಿ ಅಕ್ರಮ ಆರೋಪ: ರಾಜ್ಯದ 21 ಸ್ಥಳಗಳಲ್ಲಿ ಇ.ಡಿ ಶೋಧ

ಕೆಪಿಎಸ್‌ಸಿಯಲ್ಲಿ ಅಕ್ರಮ ಆರೋಪ: ರಾಜ್ಯದ 21 ಸ್ಥಳಗಳಲ್ಲಿ ಇ.ಡಿ ಶೋಧ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ(ಕೆಪಿಎಸ್‌ಸಿ) ಅಕ್ರಮ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ, ಜಾರಿ ನಿರ್ದೇಶನಾಲಯವು(ಇಡಿ) ಮಂಗಳವಾರ ರಾಜ್ಯದ 21 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನ 13 ಮತ್ತು ರಾಜ್ಯದ ಇತರೆ 8 ಸ್ಥಳಗಳಲ್ಲಿ ದಾಳಿ ನಡೆದಿದೆ.

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರಾದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರಿಗೆ ಸೇರಿದ ಮೂರು ಸ್ಥಳಗಳಲ್ಲೂ ಶೋಧ ನಡೆಯುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ..

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ