233 ಫಾರ್ಮಸಿ, ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಹೀಗೆ ಅಪ್ಲೈ ಮಾಡಿ..

233 ಫಾರ್ಮಸಿ, ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಹೀಗೆ ಅಪ್ಲೈ ಮಾಡಿ..

233 ಫಾರ್ಮಸಿ, ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಹೀಗೆ ಅಪ್ಲೈ ಮಾಡಿ..

ಸರ್ಕಾರಿ ಉದ್ಯೋಗ ಪಡೆಯಲು ಎದುರು ನೋಡುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ. ಫಾರ್ಮಸಿ ಆಫೀಸರ್ ಮತ್ತು ನರ್ಸಿಂಗ್ ಆಫೀಸರ್ ಸೇರಿದಂತೆ ಒಟ್ಟು 233 ಹುದ್ದೆಗಳ ನೇಮಕಾತಿಗೆ ಕೆಇಎ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

  • ಸಂಸ್ಥೆಯ ಹೆಸರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( ಕೆಇಎ )

  • ಹುದ್ದೆಗಳ ಸಂಖ್ಯೆ: 233

  • ಕೆಲಸದ ಸ್ಥಳ: ಕರ್ನಾಟಕ

  • ಹುದ್ದೆಯ ಹೆಸರು: ಫಾರ್ಮಸಿ ಅಧಿಕಾರಿ, ನರ್ಸಿಂಗ್ ಅಧಿಕಾರಿ

  • ಸಂಬಳ: ತಿಂಗಳಿಗೆ ₹44,425 ರಿಂದ ₹99,400

ಸಂಸ್ಥೆಯ ಹೆಸರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( ಕೆಇಎ )

ಹುದ್ದೆಯ ಹೆಸರು: ಫಾರ್ಮಸಿ ಅಧಿಕಾರಿ, ನರ್ಸಿಂಗ್ ಅಧಿಕಾರಿ

ಸಂಬಳ: ತಿಂಗಳಿಗೆ ₹44,425 ರಿಂದ ₹99,400

ಫಾರ್ಮಸಿ ಅಧಿಕಾರಿ (RPC)–98 ಹುದ್ದೆಗಳು, ನರ್ಸಿಂಗ್ ಅಧಿಕಾರಿ (ಆರ್‌ಪಿಸಿ) 90 ಹುದ್ದೆಗಳು, ಫಾರ್ಮಸಿ ಅಧಿಕಾರಿ (ಕೆಕೆ) 11 ಮತ್ತು ನರ್ಸಿಂಗ್ ಅಧಿಕಾರಿ (ಕೆಕೆ) 34 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ

ಕೆಇಎ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿ, ಜನರಲ್ ನರ್ಸಿಂಗ್ ಅಂಡ್ ಮಿಡ್‌ವೈಫರಿ (ಜಿಎನ್‌ಎಂ), ಬಿಎಸ್‌ಸಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ಯಾವ ಹುದ್ದೆಗೆ ಶೈಕ್ಷಣಿಕ ಅರ್ಹತೆ ಏನು?

  • ಫಾರ್ಮಸಿ ಅಧಿಕಾರಿ (RPC)– ಫಾರ್ಮಸಿಯಲ್ಲಿ ಡಿಪ್ಲೊಮಾ

  • ನರ್ಸಿಂಗ್ ಅಧಿಕಾರಿ– ನರ್ಸಿಂಗ್‌ನಲ್ಲಿ ಡಿಪ್ಲೊಮಾ

  • ಫಾರ್ಮಸಿ ಅಧಿಕಾರಿ– ಫಾರ್ಮಸಿಯಲ್ಲಿ ಡಿಪ್ಲೊಮಾ

  • ನರ್ಸಿಂಗ್ ಅಧಿಕಾರಿ– ಎಸ್‌ಎಸ್‌ಎಲ್‌ಸಿ, ಪಿಯುಸಿ, ಜಿಎನ್‌ಎಂ, ಬಿ.ಎಸ್‌ಸಿ, ನರ್ಸಿಂಗ್‌ನಲ್ಲಿ ಡಿಪ್ಲೊಮಾ

ಫಾರ್ಮಸಿ ಅಧಿಕಾರಿ (RPC)– ಫಾರ್ಮಸಿಯಲ್ಲಿ ಡಿಪ್ಲೊಮಾ

ನರ್ಸಿಂಗ್ ಅಧಿಕಾರಿ– ನರ್ಸಿಂಗ್‌ನಲ್ಲಿ ಡಿಪ್ಲೊಮಾ

ಫಾರ್ಮಸಿ ಅಧಿಕಾರಿ– ಫಾರ್ಮಸಿಯಲ್ಲಿ ಡಿಪ್ಲೊಮಾ

ನರ್ಸಿಂಗ್ ಅಧಿಕಾರಿ– ಎಸ್‌ಎಸ್‌ಎಲ್‌ಸಿ, ಪಿಯುಸಿ, ಜಿಎನ್‌ಎಂ, ಬಿ.ಎಸ್‌ಸಿ, ನರ್ಸಿಂಗ್‌ನಲ್ಲಿ ಡಿಪ್ಲೊಮಾ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷಗಳು. ಬೇರೆ ಬೇರೆ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ಆದೇಶದ ಪ್ರಕಾರ, ವಯೋಮಿತಿ ಸಡಿಲಿಕೆ ಇರಲಿದೆ. 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಹಾಗೂ ಎಸ್‌ಸಿ, ಎಸ್‌ಟಿ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

  • ಎಸ್‌ಸಿ, ಎಸ್‌ಟಿ, CAt-1 ಮತ್ತು ESM ಅಭ್ಯರ್ಥಿಗಳಿಗೆ ₹500 ಅರ್ಜಿ ಶುಲ್ಕ

  • ಪಿಎಚ್ ಅಭ್ಯರ್ಥಿಗಳಿಗೆ ₹250

  • ಇತರ ಎಲ್ಲಾ ಅಭ್ಯರ್ಥಿಗ ಳಿಗೆ ₹750 ಅರ್ಜಿ ಶುಲ್ಕ ಇರಲಿದೆ. ಆನ್‌ಲೈನ್‌ನಲ್ಲಿ ಮಾತ್ರ ಪಾವತಿಸಲು ಅವಕಾಶ ನೀಡಲಾಗಿದೆ.

ಎಸ್‌ಸಿ, ಎಸ್‌ಟಿ, CAt-1 ಮತ್ತು ESM ಅಭ್ಯರ್ಥಿಗಳಿಗೆ ₹500 ಅರ್ಜಿ ಶುಲ್ಕ

ಪಿಎಚ್ ಅಭ್ಯರ್ಥಿಗಳಿಗೆ ₹250

ಇತರ ಎಲ್ಲಾ ಅಭ್ಯರ್ಥಿಗ ಳಿಗೆ ₹750 ಅರ್ಜಿ ಶುಲ್ಕ ಇರಲಿದೆ. ಆನ್‌ಲೈನ್‌ನಲ್ಲಿ ಮಾತ್ರ ಪಾವತಿಸಲು ಅವಕಾಶ ನೀಡಲಾಗಿದೆ.

  • KEA ನೇಮಕಾತಿ ಅಧಿಸೂಚನೆ 2026 ಅನ್ನು ಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳಿಗೆ ಒಳಪಟ್ಟಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ.

  • ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡುವ ಮೊದಲು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದುವುದು ಮುಖ್ಯ.

  • ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಉದ್ಯೋಗದ ಅನುಭವ ಸೇರಿ ಇತ್ಯಾದಿ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.

  • ಕೆಇಎ ಫಾರ್ಮಸಿ ಆಫೀಸರ್, ನರ್ಸಿಂಗ್ ಆಫೀಸರ್ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್‌ ಮೇಲೆ ಕ್ಲಿಕ್ ಮಾಡಿ

  • ಕೆಇಎ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಅಪ್‌ಲೋಡ್ ಮಾಡಿ.

  • ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್‌ಲೋಡ್ ಮಾಡಿ.

  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.

  • ಕೊನೆಗೆ KEA ನೇಮಕಾತಿ 2026 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಕ್ಲಿಕ್ ಮಾಡಿ.

  • ಮುಖ್ಯವಾಗಿ ಅರ್ಜಿ ಸಂಖ್ಯೆ ಹಾಗೂ ಅರ್ಜಿ ಸಲ್ಲಿಸಿದ ಪ್ರತಿಯೊಂದನ್ನು ಡೌನ್‌ಲೋಡ್ ಮಾಡಿಕೊಳ್ಳಿ.

KEA ನೇಮಕಾತಿ ಅಧಿಸೂಚನೆ 2026 ಅನ್ನು ಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳಿಗೆ ಒಳಪಟ್ಟಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ.

ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡುವ ಮೊದಲು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದುವುದು ಮುಖ್ಯ.

ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಉದ್ಯೋಗದ ಅನುಭವ ಸೇರಿ ಇತ್ಯಾದಿ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.

ಕೆಇಎ ಫಾರ್ಮಸಿ ಆಫೀಸರ್, ನರ್ಸಿಂಗ್ ಆಫೀಸರ್ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್‌ ಮೇಲೆ ಕ್ಲಿಕ್ ಮಾಡಿ

ಕೆಇಎ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಅಪ್‌ಲೋಡ್ ಮಾಡಿ.

ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್‌ಲೋಡ್ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.

ಕೊನೆಗೆ KEA ನೇಮಕಾತಿ 2026 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಕ್ಲಿಕ್ ಮಾಡಿ.

ಮುಖ್ಯವಾಗಿ ಅರ್ಜಿ ಸಂಖ್ಯೆ ಹಾಗೂ ಅರ್ಜಿ ಸಲ್ಲಿಸಿದ ಪ್ರತಿಯೊಂದನ್ನು ಡೌನ್‌ಲೋಡ್ ಮಾಡಿಕೊಳ್ಳಿ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಆಗಸ್ಟ್ 7

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 30

  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಆಗಸ್ಟ್ 31

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಆಗಸ್ಟ್ 7

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 30

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಆಗಸ್ಟ್ 31

ನೋಟಿಫೀಕೇಶನ್ ಓದಲು ಈ ಕೆಳಗಿನ ಲಿಂಕ್ ಮಾಡಿ

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ