ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 24x7 ನಿಯಂತ್ರಣ ಕೊಠಡಿ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 24x7 ನಿಯಂತ್ರಣ ಕೊಠಡಿ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 24x7 ನಿಯಂತ್ರಣ ಕೊಠಡಿ

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಕೇಂದ್ರ ಕಚೇರಿ ಹಾಗೂ ಎಲ್ಲಾ ವಿಭಾಗೀಯ ಕಚೇರಿಗಳಲ್ಲಿ 24x7 ನಿಯಂತ್ರಣ ಕೊಠಡಿ-ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಗ್ರಾಮಗಳಲ್ಲಿನ ಸಾರಿಗೆ ಸೌಲಭ್ಯದ ಬೇಡಿಕೆ ಹಾಗೂ ದೂರುಗಳಿದ್ದಲ್ಲಿ ಸಂಪರ್ಕಿಸಬೇಕು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಕೇಂದ್ರ ಕಚೇರಿ ಮೊಬೈಲ್ ಸಂಖ್ಯೆ-6366423878, ಕಲಬುರಗಿ ವಿಭಾಗ-1 ಮೊ.-6366423879, ಕಲಬುರಗಿ ವಿಭಾಗ-2ರ ಮೊ.-6366423880, ಯಾದಗಿರ-6366423882, ಬೀದರ-6366423881, ರಾಯಚೂರು-6366423883, ಕೊಪ್ಪಳ-6366423884, ಬಳ್ಳಾರಿ-6366423885, ವಿಜಯನಗರ-6366423886 ಹಾಗೂ ವಿಜಯಪುರ-6366423887ಗೆ ಸಂಪರ್ಕಿಸಲು ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260805-33-1649619376

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ