ಬೆಂಗಳೂರು | ಮದ್ಯ ಕುಡಿದು ವಾಹನ ಚಾಲನೆ: 517 ಎಫ್ಐಆರ್‌ ದಾಖಲು

ಬೆಂಗಳೂರು | ಮದ್ಯ ಕುಡಿದು ವಾಹನ ಚಾಲನೆ: 517 ಎಫ್ಐಆರ್‌ ದಾಖಲು

ಬೆಂಗಳೂರು | ಮದ್ಯ ಕುಡಿದು ವಾಹನ ಚಾಲನೆ: 517 ಎಫ್ಐಆರ್‌ ದಾಖಲು

ಬೆಂಗಳೂರು: ನಗರದ 53 ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ 517 ಪಾನಮತ್ತ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಮದ್ಯಪಾನ ಮಾಡಿ, ವಾಹನ ಚಾಲನೆ ಮಾಡುವವರು ಹಾಗೂ ಅತಿ ವೇಗವಾಗಿ ವಾಹನ ಚಾಲನೆ ಮಾಡುವವರ ವಿರುದ್ಧ ಆಗಸ್ಟ್‌ 10ರಿಂದ 16ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ವಿವಿಧ ಮಾದರಿಯ 35,175 ವಾಹನಗಳ ಪರಿಶೀಲನೆ ನಡೆಸಿ 517 ಪ್ರಕರಣ ದಾಖಲು ಮಾಡಿ ಕೊಳ್ಳಲಾಯಿತು. ಅಲ್ಲದೇ ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ ವರ ವಿರುದ್ಧವೂ 146 ಪ್ರಕರಣ ದಾಖಲಿಸಿಕೊಂಡು ₹14.80 ಲಕ್ಷ ದಂಡ ಸಂಗ್ರಹ ಮಾಡಲಾಯಿತು ಎಂದು ಸಂಚಾರ ಪೊಲೀಸರು ಹೇಳಿದರು.

ಈ ರೀತಿಯ ಕಾರ್ಯಾಚರಣೆಯನ್ನು ಮುಂದಿನ ದಿನಗಳಲ್ಲಿಯೂ ನಡೆಸಲಾಗುವುದು ಎಂದು ಸಂಚಾರ ಪೊಲೀಸರು ಎಚ್ಚರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260821-4-356428907

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ