Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಆಗಸ್ಟ್‌ 14ರ ದರಪಟ್ಟಿ

Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಆಗಸ್ಟ್‌ 14ರ ದರಪಟ್ಟಿ

Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಆಗಸ್ಟ್‌ 14ರ ದರಪಟ್ಟಿ

Arecanut Price Today: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಆಗಸ್ಟ್‌ 14) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 50,509 ರೂಪಾಯಿ

* ಗರಿಷ್ಠ - 91,529 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 50,014 ರೂಪಾಯಿ

* ಗರಿಷ್ಠ - 61,599 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 48,589 ರೂಪಾಯಿ

* ಗರಿಷ್ಠ - 53,896 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 19,001 ರೂಪಾಯಿ

* ಗರಿಷ್ಠ - 42,089 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 51,574 ರೂಪಾಯಿ

* ಗರಿಷ್ಠ - 51,574 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 60,500 ರೂಪಾಯಿ

* ಗರಿಷ್ಠ - 94,559 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 50,014 ರೂಪಾಯಿ

* ಗರಿಷ್ಠ - 62,589 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 47,366 ರೂಪಾಯಿ

* ಗರಿಷ್ಠ - 54,100 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 19,000 ರೂಪಾಯಿ

* ಗರಿಷ್ಠ - 43,211 ರೂಪಾಯಿ

ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 20,300 ರೂಪಾಯಿ

* ಗರಿಷ್ಠ - 20,300 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 13,800 ರೂಪಾಯಿ

* ಗರಿಷ್ಠ - 14,000 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 9,000 ರೂಪಾಯಿ

* ಗರಿಷ್ಠ - 11,000 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 30,299 ರೂಪಾಯಿ

* ಗರಿಷ್ಠ - 41,209 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 16,099 ರೂಪಾಯಿ

* ಗರಿಷ್ಠ - 32,999 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 28,137 ರೂಪಾಯಿ

* ಗರಿಷ್ಠ - 40,819 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಬಿಳಿ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 20,199 ರೂಪಾಯಿ

* ಗರಿಷ್ಠ - 31,666 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 40,899 ರೂಪಾಯಿ

* ಗರಿಷ್ಠ - 53,899 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 12,899 ರೂಪಾಯಿ

* ಗರಿಷ್ಠ - 23,200 ರೂಪಾಯಿ

arecanut price cut agriculture

arecanut price cut agriculture

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ