
Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಆಗಸ್ಟ್ 27ರ ದರಪಟ್ಟಿ
Arecanut Price Today: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಆಗಸ್ಟ್ 27) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.
ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 67,109 ರೂಪಾಯಿ
* ಗರಿಷ್ಠ - 99,396 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 48,859 ರೂಪಾಯಿ
* ಗರಿಷ್ಠ - 62,601 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 46,299 ರೂಪಾಯಿ
* ಗರಿಷ್ಠ - 53,069 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 20,009 ರೂಪಾಯಿ
* ಗರಿಷ್ಠ - 42,969 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 36,999 ರೂಪಾಯಿ
* ಗರಿಷ್ಠ - 36,999 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 36,999 ರೂಪಾಯಿ
* ಗರಿಷ್ಠ - 36,999 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 31,399 ರೂಪಾಯಿ
* ಗರಿಷ್ಠ - 40,240 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 48,399 ರೂಪಾಯಿ
* ಗರಿಷ್ಠ - 51,199 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 21,449 ರೂಪಾಯಿ
* ಗರಿಷ್ಠ - 21,449 ರೂಪಾಯಿ
ಹಿಂದಿನ ದಿನದ ಅಡಿಕೆ ಧಾರಣೆ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 58,099 ರೂಪಾಯಿ
* ಗರಿಷ್ಠ - 58,099 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 33,829 ರೂಪಾಯಿ
* ಗರಿಷ್ಠ - 39,669 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 43,669 ರೂಪಾಯಿ
* ಗರಿಷ್ಠ - 52,709 ರೂಪಾಯಿ
ಭದ್ರಾವತಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 39,199 ರೂಪಾಯಿ
* ಗರಿಷ್ಠ - 51,799 ರೂಪಾಯಿ
ಹೊಸನಗರ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 34,099 ರೂಪಾಯಿ
* ಗರಿಷ್ಠ - 41,199 ರೂಪಾಯಿ
ಹೊಸನಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 40,199 ರೂಪಾಯಿ
* ಗರಿಷ್ಠ - 52,299 ರೂಪಾಯಿ
ಹೊಸನಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 36,656 ರೂಪಾಯಿ
* ಗರಿಷ್ಠ - 36,656 ರೂಪಾಯಿ
ಹೊಸನಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 36,656 ರೂಪಾಯಿ
* ಗರಿಷ್ಠ - 36,656 ರೂಪಾಯಿ