Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಆಗಸ್ಟ್‌ 3ರ ದರಪಟ್ಟಿ

Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಆಗಸ್ಟ್‌ 3ರ ದರಪಟ್ಟಿ

Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಆಗಸ್ಟ್‌ 3ರ ದರಪಟ್ಟಿ

Arecanut Price Today: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಆಗಸ್ಟ್‌ 3) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 56,159 ರೂಪಾಯಿ

* ಗರಿಷ್ಠ - 90,369 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 54,259 ರೂಪಾಯಿ

* ಗರಿಷ್ಠ - 62,559 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 47,199 ರೂಪಾಯಿ

* ಗರಿಷ್ಠ - 54,599 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 19,001 ರೂಪಾಯಿ

* ಗರಿಷ್ಠ - 42,879 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 28,699 ರೂಪಾಯಿ

* ಗರಿಷ್ಠ - 41,299 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 17,099 ರೂಪಾಯಿ

* ಗರಿಷ್ಠ - 35,699 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 32,300 ರೂಪಾಯಿ

* ಗರಿಷ್ಠ - 40,809 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಬಿಳಿ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 14,349 ರೂಪಾಯಿ

* ಗರಿಷ್ಠ - 32,566 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 41,099 ರೂಪಾಯಿ

* ಗರಿಷ್ಠ - 54,069 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 8,219 ರೂಪಾಯಿ

* ಗರಿಷ್ಠ - 23,099 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 44,617 ರೂಪಾಯಿ

* ಗರಿಷ್ಠ - 54,146 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 11,000 ರೂಪಾಯಿ

* ಗರಿಷ್ಠ - 14,000 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್‌)

* ಗರಿಷ್ಠ - 92,500 ರೂಪಾಯಿ

ಹಿಂದಿನ ದಿನದ ಅಡಿಕೆ ಧಾರಣೆ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 56,299 ರೂಪಾಯಿ

* ಗರಿಷ್ಠ - 70,059 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 51,219 ರೂಪಾಯಿ

* ಗರಿಷ್ಠ - 61,769 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 47,199 ರೂಪಾಯಿ

* ಗರಿಷ್ಠ - 54,709 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 19,000 ರೂಪಾಯಿ

* ಗರಿಷ್ಠ - 42,689 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 37,500 ರೂಪಾಯಿ

* ಗರಿಷ್ಠ - 37,500 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 12,000 ರೂಪಾಯಿ

* ಗರಿಷ್ಠ - 14,000 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 28,099 ರೂಪಾಯಿ

* ಗರಿಷ್ಠ - 33,299 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 38,499 ರೂಪಾಯಿ

* ಗರಿಷ್ಠ - 40,299 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಬಿಳಿ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 30,499 ರೂಪಾಯಿ

* ಗರಿಷ್ಠ - 32,339 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 47,499 ರೂಪಾಯಿ

* ಗರಿಷ್ಠ - 50,949 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 22,669 ರೂಪಾಯಿ

* ಗರಿಷ್ಠ - 22,809 ರೂಪಾಯಿ

arecanut price hike business news

arecanut price hike business news

Post a Comment

If u have any queries, Please let us know

Previous Post Next Post
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ