Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಆಗಸ್ಟ್ 4ರ ದರಪಟ್ಟಿ
Arecanut Price Today: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಆಗಸ್ಟ್ 4) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.
ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 51,029 ರೂಪಾಯಿ
* ಗರಿಷ್ಠ - 81,159 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 50,599 ರೂಪಾಯಿ
* ಗರಿಷ್ಠ - 63,598 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 43,038 ರೂಪಾಯಿ
* ಗರಿಷ್ಠ - 54,509 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 32,166 ರೂಪಾಯಿ
* ಗರಿಷ್ಠ - 44,444 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 15,109 ರೂಪಾಯಿ
* ಗರಿಷ್ಠ - 15,109 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 9,209 ರೂಪಾಯಿ
* ಗರಿಷ್ಠ - 9,209 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 28,109 ರೂಪಾಯಿ
* ಗರಿಷ್ಠ - 39,330 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಬಿಳಿ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 31,600 ರೂಪಾಯಿ
* ಗರಿಷ್ಠ - 31,600 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 31,109 ರೂಪಾಯಿ
* ಗರಿಷ್ಠ - 51,429 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 22,699 ರೂಪಾಯಿ
* ಗರಿಷ್ಠ - 22,699 ರೂಪಾಯಿ
ಭದ್ರಾವತಿ ಮಾರುಕಟ್ಟೆಯಲ್ಲಿ ಪುಡಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 16,000 ರೂಪಾಯಿ
* ಗರಿಷ್ಠ - 16,000 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 13,600 ರೂಪಾಯಿ
* ಗರಿಷ್ಠ - 13,600 ರೂಪಾಯಿ
ಹಿಂದಿನ ದಿನದ ಅಡಿಕೆ ಧಾರಣೆ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 56,159 ರೂಪಾಯಿ
* ಗರಿಷ್ಠ - 90,369 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 54,259 ರೂಪಾಯಿ
* ಗರಿಷ್ಠ - 62,559 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 47,199 ರೂಪಾಯಿ
* ಗರಿಷ್ಠ - 54,599 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 19,001 ರೂಪಾಯಿ
* ಗರಿಷ್ಠ - 42,879 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 28,699 ರೂಪಾಯಿ
* ಗರಿಷ್ಠ - 41,299 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 17,099 ರೂಪಾಯಿ
* ಗರಿಷ್ಠ - 35,699 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 32,300 ರೂಪಾಯಿ
* ಗರಿಷ್ಠ - 40,809 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಬಿಳಿ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 14,349 ರೂಪಾಯಿ
* ಗರಿಷ್ಠ - 32,566 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 41,099 ರೂಪಾಯಿ
* ಗರಿಷ್ಠ - 54,069 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 8,219 ರೂಪಾಯಿ
* ಗರಿಷ್ಠ - 23,099 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 44,617 ರೂಪಾಯಿ
* ಗರಿಷ್ಠ - 54,146 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 11,000 ರೂಪಾಯಿ
* ಗರಿಷ್ಠ - 14,000 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಗರಿಷ್ಠ - 92,500 ರೂಪಾಯಿ