ವಿಜಯಪುರದ ಭೂತನಾಳ ಕೆರೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಶವ ಪತ್ತೆ

ವಿಜಯಪುರದ ಭೂತನಾಳ ಕೆರೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಶವ ಪತ್ತೆ

ವಿಜಯಪುರದ ಭೂತನಾಳ ಕೆರೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಶವ ಪತ್ತೆ

ವಿಜಯಪುರ: ನಗರದ ಹೊರ ವಲಯದಲ್ಲಿ ಇರುವ ಐತಿಹಾಸಿಕ ಭೂತನಾಳ ಕೆರೆಯಲ್ಲಿ 2 ಮಕ್ಕಳು, 4 ಮಹಿಳೆಯರು ಸೇರಿದಂತೆ 6 ಶವಗಳು ಬುಧವಾರ ಬೆಳಿಗ್ಗೆ ಪತ್ತೆಯಾಗಿವೆ.

ಘಟನೆಗೆ‌ ನಿಖರ ಕಾರಣ ತಿಳಿದು ಬಂದಿಲ್ಲ

ಕೆರೆ ನೋಡಲು ಬಂದಾಗ ಕಾಲು ಜಾರಿ ಬಿದ್ದಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಡಿವೈಎಸ್ಪಿ ನಾಗಾರಾಜ, ಆದರ್ಶ ನಗರ ಪಿಎಸ್‌ಐ ಸೀತಾರಾಮ ಲಮಾಣಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಶವಗಳನ್ನು ಹೊರ ತೆಗೆಯುತ್ತಿದ್ದಾರೆ.

ಕೆರೆಯ ಅಂಚಿನ ನೀರಿನಲ್ಲಿ ಶವಗಳು ತೇಲುತ್ತಿವೆ. ಮೃತರ ಹೆಸರು, ವಿಳಾಸ ತಿಳಿದು ಬಂದಿಲ್ಲ. ಶವಗಳ ಗುರುತು ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ