ವಿಧಾನಸೌಧಕ್ಕೆ ಮುತ್ತಿಗೆ: ಆರ್.ಅಶೋಕ, ಬಿ.ವೈ.ವಿಜಯೇಂದ್ರ ಪೊಲೀಸರ ವಶಕ್ಕೆ

ವಿಧಾನಸೌಧಕ್ಕೆ ಮುತ್ತಿಗೆ: ಆರ್.ಅಶೋಕ, ಬಿ.ವೈ.ವಿಜಯೇಂದ್ರ ಪೊಲೀಸರ ವಶಕ್ಕೆ

ವಿಧಾನಸೌಧಕ್ಕೆ ಮುತ್ತಿಗೆ: ಆರ್.ಅಶೋಕ, ಬಿ.ವೈ.ವಿಜಯೇಂದ್ರ ಪೊಲೀಸರ ವಶಕ್ಕೆ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ನುಗ್ಗಲು ಯತ್ನಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ವಿಧಾನಸಭೆ ವಿರೋಧ ಪಕ್ಷದ ನಾಯಕ‌ ಆರ್.ಅಶೋಕ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ..ವೈ.ವಿಜಯೇಂದ್ರ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಲೋಕಾಯುಕ್ತ ಕಚೇರಿ ಕಡೆಯಿಂದ ವಿಧಾನಸೌಧಕ್ಕೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನುಗ್ಗಲು ಯತ್ನಿಸಿದರು. ಆಗ ಗೇಟ್ ಬಳಿಯೇ ತಡೆದು ವಶಕ್ಕೆ ಪಡೆಯಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ