ಗದಗ ಜಿಲ್ಲೆಯಲ್ಲಿ ರೇಷ್ಮೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಗದಗ ಜಿಲ್ಲೆಯಲ್ಲಿ ರೇಷ್ಮೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಗದಗ ಜಿಲ್ಲೆಯಲ್ಲಿ ರೇಷ್ಮೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಗದಗ: ರೇಷ್ಮೆ ಇಲಾಖೆಯು 2022-23, 2024-2025ನೇ ಸಾಲಿನ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಪ್ರಗತಿಪರ ರೇಷ್ಮೆ ಬೆಳೆಗಾರರು ಮತ್ತು ರೇಷ್ಮೆ ನೂಲು ಬಿಚ್ಚಾಣಿಕೆದಾರರಿಂದ ಅರ್ಜಿ ಆಹ್ವಾನಿಸಿದೆ.

ರೇಷ್ಮೆ ಕೃಷಿಯಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸಿದ ಜಿಲ್ಲೆಯ ಬೆಳೆಗಾರರನ್ನು ಆಯ್ಕೆ ಮಾಡಲಾಗುವುದು. ಆಸಕ್ತರು ರೇಷ್ಮೆ ವಿಸ್ತರಣಾಧಿಕಾರಿಗಳು, ತಾಂತ್ರಿಕ ಸೇವಾ ಕೇಂದ್ರ ಗದಗ/ ಮುಂಡರಗಿ/ ರೋಣ/ ಶಿರಹಟ್ಟಿಯಲ್ಲಿನ ಕಚೇರಿಗೆ ಆ. 20 ರೊಳಗೆ ಅರ್ಜಿಸಬಹುದು. ಮಾಹಿತಿಗೆ ಗದಗ ರೇಷ್ಮೆ ಇಲಾಖೆ ಉಪನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260819-23-1239558202

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ