ಹೋಮ, ಪೂಜೆಗಳ ಆಡಂಬರವಿಲ್ಲದೆ ಸರಳವಾಗಿ ಕಚೇರಿ ಪ್ರವೇಶಿಸಿದ ಸಚಿವ ಬಸವಂತಪ್ಪ

ಹೋಮ, ಪೂಜೆಗಳ ಆಡಂಬರವಿಲ್ಲದೆ ಸರಳವಾಗಿ ಕಚೇರಿ ಪ್ರವೇಶಿಸಿದ ಸಚಿವ ಬಸವಂತಪ್ಪ

ಹೋಮ, ಪೂಜೆಗಳ ಆಡಂಬರವಿಲ್ಲದೆ ಸರಳವಾಗಿ ಕಚೇರಿ ಪ್ರವೇಶಿಸಿದ ಸಚಿವ ಬಸವಂತಪ್ಪ

ಬೆಂಗಳೂರು: ಮುಜರಾಯಿ, ಮೀನುಗಾರಿಕೆ, ಒಳನಾಡು ಸಾರಿಗೆ ಮತ್ತು ಬಂದರು ಸಚಿವ ಕೆ.ಎಸ್. ಬಸವಂತಪ್ಪ ಅವರು ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ವಿಧಾನಸೌಧದ ಮೂರನೇ ಮಹಡಿಯಲ್ಲಿನ ತಮ್ಮ ಕಚೇರಿಗೆ (ಕೊಠಡಿ ಸಂಖ್ಯೆ: 343) ಪ್ರವೇಶ ಮಾಡಿದರು.

ದಾವಣಗೆರೆಯ ಪೌರಕಾರ್ಮಿಕ ಕುಟುಂಬದ ಅವರು ಬಸವಣ್ಣನ ಹೆಸರಿನಲ್ಲೇ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಸೋಮವಾರ ಹೋಮ, ಪೂಜೆಗಳ ಆಡಂಬರವಿಲ್ಲದೆ ಸರಳವಾಗಿ ಕೊಠಡಿ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಿದರು.

ರಾಷ್ಟ್ರ, ರಾಜ್ಯದ ಅನೇಕರ ಭಾವಚಿತ್ರಗಳು ಗೋಡೆಗಳ ಮೇಲೆ ರಾರಾಜಿಸುತ್ತಿದ್ದವು. ಮುಖ್ಯವಾಗಿ ಯಾವುದೇ ಧಾರ್ಮಿಕ ಸಂಕೇತಗಳು ಕಾಣಿಸಲಿಲ್ಲ. ಕೊಠಡಿ ನಿವೀಕರಣಕ್ಕೆ ಹೆಚ್ಚು ಹಣ ಖರ್ಚು ಮಾಡದೆ, ಗೋಡೆ ಕೆಡವದೆ ಹಿಂದೆ ಇದ್ದಂತೆ ಉಳಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260818-51-1125686136

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ