ನಗರದಲ್ಲಿ ಇಂದು

ನಗರದಲ್ಲಿ ಇಂದು

ನಗರದಲ್ಲಿ ಇಂದು

ರಾಜ್ಯಮಟ್ಟದ ಚರ್ಚಾ ಸ್ಪರ್ಧೆ: ಆಯೋಜನೆ: ವರ್ಬ್ಯಾಟಲ್, ಸ್ಥಳ: ಕೊಂಡಜ್ಜಿ ಬಸಪ್ಪ ಸಭಾಂಗಣ, ಅರಮನೆ ರಸ್ತೆ, ಬೆಳಿಗ್ಗೆ 11

‘ಪ್ರಚಂಡ ರಾವಣ’ ಪೌರಾಣಿಕ ನಾಟಕ ಪ್ರದರ್ಶನ: ಉದ್ಘಾಟನೆ: ಡಿ.ರಾಜು, ಅಧ್ಯಕ್ಷತೆ: ರಂಗಶ್ರೀ ರಂಗಸ್ವಾಮಿ, ಅತಿಥಿ: ರಾಮಚಂದ್ರ, ಆಯೋಜನೆ: ಏಕಲವ್ಯ ಪ್ರತಿಷ್ಠಾನ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ.ರಸ್ತೆ, ಸಂಜೆ 4.15

ಅಂತರ ವಿಭಾಗ ನಾಟಕ ಸ್ಪರ್ಧೆ ಬಹುಮಾನ ವಿತರಣೆ: ಅತಿಥಿಗಳು: ಸುನೇತ್ರಾ ಪಂಡಿತ್, ಎಚ್‌.ಎಂ.ಮಹೇಶ್, ಡಿ.ಸಿ.ಶ್ರೀನಿವಾಸಮೂರ್ತಿ, ಆಯೋಜನೆ: ಕನ್ನಡ ಸಾಹಿತ್ಯ ಕೂಟ, ಸ್ಥಳ: ರಾಷ್ಟ್ರಕವಿ ಕುವೆಂಪು ಕಲಾಕ್ಷೇತ್ರ, ಬಿಇಎಲ್ ಜಾಲಹಳ್ಳಿ, ಸಂಜೆ 5.30

ಎಂ.ನಾಗರಾಜು ಅವರ ‘ನೆಲದ ನುಡಿಕಾರ’ ಕೃತಿ ಜನಾರ್ಪಣೆ: ಪುರುಷೋತ್ತಮ ಬಿಳಿಮಲೆ, ಅತಿಥಿ: ಬಸವರಾಜ ಕಲ್ಗುಡಿ, ಸನ್ಮಾನ: ಎನ್.ಆರ್.ಚಂದ್ರೇಗೌಡ, ಅಧ್ಯಕ್ಷತೆ: ಬಿ.ರಮೇಶ್, ಆಯೋಜನೆ: ಕಿ.ರಂ. ಪ್ರಕಾಶನ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ.ರಸ್ತೆ, ಸಂಜೆ 6

26ನೇ ವರ್ಷದ ಪ್ರವಚನ ವಾಹಿನಿ: ‘ರಾಮಾಯಣದ ನಿರ್ಣಯ ಗಳು’ ಕುರಿತು ಪ್ರವಚನ: ಭೀಮಸೇನಾಚಾರ್, ಆಯೋಜನೆ ಮತ್ತು ಸ್ಥಳ: ಸಾಂಸ್ಕೃತಿಕ ಮಂದಿರ, ರಾಗೀಗುಡ್ಡ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಜಯನಗರ 9ನೇ ಬಡಾವಣೆ, ಸಂಜೆ 6.30

ವೀಣೆ ದೊರೆಸ್ವಾಮಿ ಅಯ್ಯಂಗಾರ್ ಅವರ ಜನ್ಮದಿನ ಪ್ರಯುಕ್ತ ಸಂಗೀತ ಉತ್ಸವ: ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ: ರಮಣಿ ಶಂಕರ್, ಈಶ್ವರ್ ಅಯ್ಯರ್, ವಯಲಿನ್: ಅಚ್ಯುತ ರಾವ್, ಮೃದಂಗ: ತೇಜಸ್ವಿ ಶಶಿಧರ, ಘಟ: ಶಮಿತ್ ಗೌಡ, ಸಿತಾರ್ ವಾದನ: ಬಹುದ್ದೀನ್ ದಾಗರ್, ಪಖ್‌ವಾಜ್: ಸಂಜಯ್, ಆಯೋಜನೆ: ವೀಣಾ ದೊರೆಸ್ವಾಮಿ ಅಯ್ಯಂಗಾರ್ ಸ್ಮಾರಕ ಟ್ರಸ್ಟ್, ಸ್ಥಳ: ಶ್ರೀರಾಮಮಂದಿರ, 92, ಈಸ್ಟ್ ಪಾರ್ಕ್ ರಸ್ತೆ, ಮಲ್ಲೇಶ್ವರ, ಸಂಜೆ 7

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260810-4-769035696

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ