ಅನಾರೋಗ್ಯಕ್ಕೆ ಒಳಗಾದ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ

ಅನಾರೋಗ್ಯಕ್ಕೆ ಒಳಗಾದ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ

ಅನಾರೋಗ್ಯಕ್ಕೆ ಒಳಗಾದ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ

ಛತ್ರಪತಿ ಸಂಭಾಜಿನಗರ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ನಿವಾಸದಲ್ಲಿ ಅನಾರೋಗ್ಯಕ್ಕೆ ಈಡಾಗಿದ್ದಾರೆ.

ಆಗಸ್ಟ್ 1 ರಂದು ಬೆಳಗ್ಗೆ ಅಭಿಜಿತ್ ಅವರು ತಮ್ಮ ನಿವಾಸದ ಬಳಿ ಬಂದಿದ್ದ ಜನರನ್ನು ಭೇಟಿ ಮಾಡಿ ಮಾತನಾಡಿಸುತ್ತಿದ್ದರು. ಆ ವೇಳೆ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಆ ಕೂಡಲೇ ಅವರನ್ನು ಅವರ ತಂದೆ ಭಗವಾನ್ ದೀಪ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ. 

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಟೈಪಾಯ್ಡ್‌ಗೆ ಒಳಗಾಗಿದ್ದ ಬಗ್ಗೆ ಹೇಳಿಕೊಂಡಿದ್ದರು.

ಈ ಕುರಿತು ಅವರು ಜುಲೈ25 ರಂದು ವಿಡಿಯೊ ಸಂದೇಶವನ್ನು ಹಂಚಿಕೊಂಡಿದ್ದ ಅಭಿಜಿತ್, ‘ಕಳೆದ ಕೆಲವು ದಿನಗಳಿಂದ ನನ್ನ ಆರೋಗ್ಯ ಸರಿಯಿರಲಿಲ್ಲ. ಈಗ ರಕ್ತ ಪರೀಕ್ಷೆಯ ವರದಿಗಳು ಬಂದಿದ್ದು, ನನಗೆ ಟೈಪಾಯ್ಡ್‌ ಇರುವುದು ದೃಢಪಟ್ಟಿದ್ದು, ಚಿಕಿತ್ಸೆ ನಡೆಯುತ್ತಿದೆ. ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಐವಿ (IV) ಡ್ರಿಪ್‌ಗಳನ್ನು ನೀಡಲಾಗುತ್ತಿದೆ’ ಎಂದಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ