
ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವವರು ಯಾರೆಲ್ಲಾ? ಇಲ್ಲಿದೆ ಪಟ್ಟಿ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದು (ಸೋಮವಾರ) ಸಂಜೆ 4.05ಕ್ಕೆ ರಾಜಭವನದಲ್ಲಿ ನಡೆಯಲಿದೆ.
ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವವರ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ. ‘ಪ್ರಜಾವಾಣಿ’ಗೆ ಆ ಪಟ್ಟಿ ಲಭ್ಯವಾಗಿದೆ.
ಪಿ. ಎಂ. ನರೇಂದ್ರಸ್ವಾಮಿ
ಶಿವರಾಜ್ ತಂಗಡಗಿ
ರುದ್ರಪ್ಪ ಲಮಾಣಿ
ಕೆ. ಎಸ್. ಬಸವಂತಪ್ಪ
ಬಿ. ನಾಗೇಂದ್ರ
ಟಿ. ರಘುಮೂರ್ತಿ
ಬಿ. ಜೆಡ್. ಜಮೀರ್ ಅಹ್ಮದ್ ಖಾನ್
ರಿಜ್ವಾನ್ ಅರ್ಷದ್
ಸಂತೋಷ್ ಲಾಡ್
ಮಧು ಬಂಗಾರಪ್ಪ
ಪುಟ್ಟರಂಗಶೆಟ್ಟಿ
ಮಂಕಾಳ ವೈದ್ಯ
ಡಾ. ಅಜಯ್ ಸಿಂಗ್
ಎನ್. ಚಲುವರಾಯಸ್ವಾಮಿ
ಕೆ. ಎಂ. ಶಿವಲಿಂಗೇಗೌಡ
ಎಚ್. ಸಿ. ಬಾಲಕೃಷ್ಣ
ಗಾಯತ್ರಿ ಶಾಂತೇಗೌಡ
ಬಸವರಾಜ ರಾಯರೆಡ್ಡಿ
ವಿಜಯಾನಂದ ಕಾಶಪ್ಪನವರ
ಲಕ್ಷ್ಮಣ ಸವದಿ
ಪಿ. ಎಂ. ನರೇಂದ್ರಸ್ವಾಮಿ
ಬಿ. ಜೆಡ್. ಜಮೀರ್ ಅಹ್ಮದ್ ಖಾನ್