ಗದಗ: ಈದ್ ಮಿಲಾದ್ ಅಂಗವಾಗಿ ಸಡಗರದ ಮೆರವಣಿಗೆ

ಗದಗ: ಈದ್ ಮಿಲಾದ್ ಅಂಗವಾಗಿ ಸಡಗರದ ಮೆರವಣಿಗೆ

ಗದಗ: ಈದ್ ಮಿಲಾದ್ ಅಂಗವಾಗಿ ಸಡಗರದ ಮೆರವಣಿಗೆ

ಗದಗ: ಈದ್ ಮಿಲಾದ್ ಆಚರಣೆ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಮುಸ್ಲಿಂ ಸಮುದಾಯದವರು ಮೆರವಣಿಗೆ ನಡೆಸಿದರು.

ಹಿರಿಯರೊಂದಿಗೆ ಪುಟ್ಟಮಕ್ಕಳು ಮೆರವಣಿಗೆಯಲ್ಲಿ ಪಾಲ್ಗೊಂಡರು. ಇಸ್ಲಾಂ ಧರ್ಮ ಗುರುಗಳು ಧರ್ಮ ಸಂದೇಶ ನೀಡಿದರು.

ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಅಲ್ಲಲ್ಲಿ ಸಿಹಿ ತಿನಿಸು, ತಂಪು ಪಾನೀಯ ವಿತರಿಸಲಾಯಿತು. ಉರ್ದು ಶಾಲೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ವೇದಿಕೆವರೆಗೆ ಮೆರವಣಿಗೆ ಸಾಗಿತು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ