ಬಂದ್ ವಾಪಸ್: ಸಂಘಟನೆಗಳಿಗೆ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಧನ್ಯವಾದ

ಬಂದ್ ವಾಪಸ್: ಸಂಘಟನೆಗಳಿಗೆ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಧನ್ಯವಾದ

ಬಂದ್ ವಾಪಸ್: ಸಂಘಟನೆಗಳಿಗೆ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಧನ್ಯವಾದ

ಬೆಂಗಳೂರು: 'ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು' ಎಂದು ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, 'ಕನ್ನಡಪರ ಸಂಘಟನೆಗಳ ಮುಖಂಡರು ನನ್ನನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದರು. ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದ ಅವರ ಬೇಡಿಕೆಗಳ ಬಗ್ಗೆ ಪರಿಶೀಲಿಸುವೆ' ಎಂದರು

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ