ಮೈಸೂರು: ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೈಸೂರು: ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೈಸೂರು: ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೈಸೂರು: ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

‘ಪವಿತ್ರ ಆಷಾಢ ಮಾಸದ ಶುಭ ಸಂದರ್ಭದಲ್ಲಿ ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ದಿವ್ಯ ದರ್ಶನ ಪಡೆಯುವ ಸೌಭಾಗ್ಯ ದೊರೆಯಿತು’ ಎಂದು ಅವರು ತಮ್ಮ ‘ಎಕ್ಸ್‌‍’ ಪೋಸ್ಟ್‌ನಲ್ಲಿ ಹೇಳಿಕೊಂಡಿದ್ದಾರೆ.

‘ತಾಯಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತರ ಬದುಕು ಹಸನಾಗಲಿ, ಎಲ್ಲರ ಮನೆಗಳಲ್ಲಿ ಸುಖ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದೆ’ ಎಂದು ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಶಾಸಕರಾದ ತನ್ವೀರ್ ಸೇಠ್, ರವಿಶಂಕರ್, ಪ್ರಾಧಿಕಾರದ ಕಾರ್ಯದರ್ಶಿ ರೂಪಾ ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ