ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿ.ಕೆ. ಶಿವಕುಮಾರ್

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿ.ಕೆ. ಶಿವಕುಮಾರ್

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಾಣಿಕ್‌ ಶಾ ಪರೇಡ್‌ ಮೈದಾನದಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಧ್ವಜಾರೋಹಣ ನೆರವೇರಿಸಿದರು.

ಮುಖ್ಯಮಂತ್ರಿಯಾದ ನಂತರ ಇದು ಅವರಿಗೆ ಮೊದಲ ಸ್ವಾತಂತ್ರ್ಯ ದಿನ ಕಾರ್ಯಕ್ರಮವಾಗಿದೆ.

ಧ್ವಜಾರೋಹಣಕ್ಕೂ ಮುನ್ನ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ