
ವೈಭವ್ ಸೂರ್ಯವಂಶಿ ನಾ ಕಂಡ ಅದ್ಭುತ ಪ್ರತಿಭೆ.. ಟೆಸ್ಟ್‌ನಲ್ಲಿ ಶತಕ ಸಿಡಿಸುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ: ಮಾಜಿ ಕ್ರಿಕೆಟರ್
Steve Waugh: ವೈಭವ್ ಸೂರ್ಯವಂಶಿ ಅದ್ಭುತ ಪ್ರತಿಭೆಯಾಗಿದ್ದು, ಅವರು ಟೆಸ್ಟ್‌ನಲ್ಲಿ ಶತಕ ಸಿಡಿಸುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಅಂತಾ ಆಸ್ಟ್ರೇಲಿಯಾ ಮಾಜಿ ಕ್ರಿಕೆಟರ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. Former Australia captain Steve Waugh backs 15-year-old Vaibhav Suryavanshi for Test cricket, calling him a special talent while stressing the need for more first-class experience.