
ಹೆಸರಘಟ್ಟದಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ’ ನಿರ್ಮಾಣ: ಸಿಎಂ ಡಿ ಕೆ ಶಿವಕುಮಾರ್
India: CM D K Shivakumar announced India's first Quantum City in Hesaraghatta, Bengaluru, highlighting Karnataka-US technology corridors, AI computing growth, and global innovation partnerships. ಬೆಂಗಳೂರಿನ ಹೆಸರಘಟ್ಟದಲ್ಲಿ ಭಾರತದ ಮೊಟ್ಟಮೊದಲ ‘ಕ್ವಾಂಟಮ್ ಸಿಟಿ' ನಿರ್ಮಾಣವಾಗುತ್ತಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ಮತ್ತು ಅಮೆರಿಕ ನಡುವಿನ ತಂತ್ರಜ್ಞಾನ ಹಾಗೂ ನಾವೀನ್ಯತಾ ಸಹಭಾಗಿತ್ವಕ್ಕೆ ಒತ್ತು ನೀಡಿದ್ದಾರೆ.