
ಆಷಾಢ ಮುಗಿಯುತ್ತಿದ್ದಂತೆ ಗಗನಕ್ಕೇರಿದ ಬಂಗಾರದ ಬೆಲೆ: ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ಚಿನ್ನ, ಬೆಳ್ಳಿ ದರ ಪಟ್ಟಿ ಇಲ್ಲಿದೆ
Gold: Check August 8, 2026 actual gold and silver prices in Bangalore and major Indian cities. Compare 22K and 24K gold rates with yesterday's market fluctuations and MCX trends. ಆಗಸ್ಟ್ 08ರಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ? ನಿನ್ನೆಯ ದರಕ್ಕೆ ಹೋಲಿಸಿದರೆ ಇಂದಿನ ಏರಿಳಿತಗಳೇನು ಹಾಗೂ ನಗರವಾರು 22 ಕ್ಯಾರಟ್ 1 ಗ್ರಾಂ ಚಿನ್ನದ ನಿಖರ ಬೆಲೆ ಪಟ್ಟಿ ಇಲ್ಲಿದೆ.