ಎನ್‌ಟಿಎ ರದ್ದು ಮಾಡುವಂತೆ ಎಐಡಿಎಸ್‌ಒ ಆಗ್ರಹ

ಎನ್‌ಟಿಎ ರದ್ದು ಮಾಡುವಂತೆ ಎಐಡಿಎಸ್‌ಒ ಆಗ್ರಹ

ಎನ್‌ಟಿಎ ರದ್ದು ಮಾಡುವಂತೆ ಎಐಡಿಎಸ್‌ಒ ಆಗ್ರಹ

ಬೆಂಗಳೂರು: ಯುಜಿಸಿ-ನೆಟ್ ಪರೀಕ್ಷೆಯ ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ಅವಾಂತರ ಆಗಿರುವುದನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಒಪ್ಪಿಕೊಂಡಿದೆ. ಹಾಗಾಗಿ ಎನ್‌ಟಿಎಯನ್ನು ರದ್ದುಗೊಳಿಸಬೇಕು ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಆಗ್ರಹಿಸಿದೆ.

ಈಗ ಎನ್‌ಟಿಎ ಈ ವಿಷಯಗಳಿಗೆ ಮರು-ಪರೀಕ್ಷೆ ನಡೆಸಲು ಆದೇಶಿಸಿದೆ. ಮೊದಲ ಪರೀಕ್ಷೆ ನಡೆದು ಏಳು ವಾರಗಳ ಬಳಿಕ ಈ ಬೆಳವಣಿಗೆ ನಡೆದಿದೆ. ಇದು ರಾಷ್ಟ್ರೀಯ ಪರೀಕ್ಷೆಗಳನ್ನು ನಿರ್ವಹಿಸುವಲ್ಲಿ ಗಂಭೀರ ಸಮಸ್ಯೆ ಇರುವುದನ್ನು ತೋರಿಸುತ್ತದೆ ಎಂದು ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260818-4-650214450

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ