ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ ನಡೆಯಿತು

ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ ನಡೆಯಿತು

ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ ನಡೆಯಿತು

ಮಡಿಕೇರಿ: ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು.

ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಪ್ರೊ.ಇಟ್ಟಿರ ಕಮಲಾಕ್ಷಿ ಬಿದ್ದಪ್ಪ ಅವರ ಅಧ್ಯಕ್ಷತೆ ವಹಿಸಿದ್ದರು. ಕೊಡವ ಮಹಿಳಾ ಸಬಲೀಕರಣ, ಪೊಮ್ಮಕ್ಕಡ ಕೂಟದ ಅಭ್ಯುದಯ ಮತ್ತು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಿರುವ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.

ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ, ಗೌರವ ಕಾರ್ಯದರ್ಶಿ ಕೋಟೆರ ಕಿಶನ್ ಉತ್ತಪ್ಪ, ಉಪಾಧ್ಯಕ್ಷೆ ಮೀದೇರಿರ ಕವಿತಾ, ಕೊಡವ ಸಮಾಜದ ಉಪಾಧ್ಯಕ್ಷ ಚಿರಿಯಪಂಡ ಇಮ್ಮಿ ಉತ್ತಪ್ಪ, ಮೂಕಳೇರ ಕಾವ್ಯ ಮಧು, ಗುಮ್ಮಟ್ಟಿರ ಗಂಗಮ್ಮ, ಮೂಕಳೇರ ಪಟ್ಟು, ಮೂಕಳೇರ ಆಶಾ ಪೂಣಚ್ಚ, ಬಲ್ಯಮೀದೇರಿರ ಆಶಾ, ಚೆಕ್ಕೇರ ವಾಣಿ ಸಂಜು, ಕೋಣಿಯಂಡ ಕಾವ್ಯ ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260827-51-1590846454

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ