ಹುಣಸೆಕಟ್ಟೆ ಗ್ರಾಮದ ಸೇವಂತಿಗೆ ಬೆಳೆಗಾರರ ಜಮೀನುಗಳಿಗೆ ಅಧಿಕಾರಿಗಳ ಭೇಟಿ

ಹುಣಸೆಕಟ್ಟೆ ಗ್ರಾಮದ ಸೇವಂತಿಗೆ ಬೆಳೆಗಾರರ ಜಮೀನುಗಳಿಗೆ ಅಧಿಕಾರಿಗಳ ಭೇಟಿ

ಹುಣಸೆಕಟ್ಟೆ ಗ್ರಾಮದ ಸೇವಂತಿಗೆ ಬೆಳೆಗಾರರ ಜಮೀನುಗಳಿಗೆ ಅಧಿಕಾರಿಗಳ ಭೇಟಿ

ಚಿತ್ರದುರ್ಗ: ತಾಲ್ಲೂಕಿನ ಹುಣಸೆಕಟ್ಟೆ ಗ್ರಾಮದ ಸೇವಂತಿಗೆ ಬೆಳೆಗಾರರ ಜಮೀನುಗಳಿಗೆ ಈಚೆಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಸೇವಂತಿ ಬೆಳೆಗೆ ಮಾರಕವಾದ ಸೊರಗು ರೋಗ (ಫ್ಯೂಜೇರಿಯಂ ವಿಲ್ಟ್‌) ತಗುಲಿರುವುದು ಕಂಡುಬಂದಿದ್ದು, ರೋಗ ಹತೋಟಿಗೆ ಅಧಿಕಾರಿಗಳು ತಾಂತ್ರಿಕ ಸಲಹೆ ನೀಡಿದರು. ರೋಗದಿಂದ ಗಿಡಗಳ ಬೇರುಗಳು ಹಾನಿಗೊಳಗಾಗಿ ಪೂರ್ತಿ ಗಿಡವೇ ಒಣಗಿಹೋಗುತ್ತದೆ. ಇದರ ನಿಯಂತ್ರಣಕ್ಕಾಗಿ ರೈತರು ಕಳೆದ ಸಾಲಿನಲ್ಲಿ ರೋಗ ಬಂದ ಭೂಮಿಯಲ್ಲಿ ಪುನಃ ಸೇವಂತಿಗೆ ಬೆಳೆಯಬಾರದು ಎಂದು ಸಲಹೆ ನೀಡಿದರು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಬಿ.ದೇವರಾಜ್‌, ಸಹಾಯಕ ತೋಟಗಾರಿಕೆ ಅಧಿಕಾರಿ ಸುರೇಶ್‌ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260828-44-729651497

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ