ಲಂಚ ಆರೋಪ: ಹಿರಿಯ ಆರೋಗ್ಯ ಪರಿವೀಕ್ಷಕ ರೈಸ್ ಅಹಮ್ಮದ್ ಅಜೀಜ್ ಮಿಯಾನವರ್ ಅಮಾನತು

ಲಂಚ ಆರೋಪ: ಹಿರಿಯ ಆರೋಗ್ಯ ಪರಿವೀಕ್ಷಕ ರೈಸ್ ಅಹಮ್ಮದ್ ಅಜೀಜ್ ಮಿಯಾನವರ್ ಅಮಾನತು

ಲಂಚ ಆರೋಪ: ಹಿರಿಯ ಆರೋಗ್ಯ ಪರಿವೀಕ್ಷಕ ರೈಸ್ ಅಹಮ್ಮದ್ ಅಜೀಜ್ ಮಿಯಾನವರ್ ಅಮಾನತು

ಬೆಂಗಳೂರು: ಉತ್ತರ ನಗರ ಪಾಲಿಕೆಯ ಯಲಹಂಕ ವಿಭಾಗದಲ್ಲಿ ಹಿರಿಯ ಆರೋಗ್ಯ ಪರಿವೀಕ್ಷಕ ರೈಸ್ ಅಹಮ್ಮದ್ ಅಜೀಜ್ ಮಿಯಾನವರ್ ಅವರನ್ನು ಅಮಾನತುಗೊಳಿಸಿ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ವಾರ್ಡ್ ಸಂಖ್ಯೆ 3ರಲ್ಲಿ ಸಲೂನ್‌ಗೆ ಪರವಾನಗಿ ನೀಡಲು ಹಾಗೂ ಆರೋಗ್ಯ ಇಲಾಖೆಪರಿಶೀಲನೆಗೆ ಸಂಬಂಧಿಸಿದ ಕಾರ್ಯ ನಿರ್ವಹಿಸುವ ಸಲುವಾಗಿ ಅಕ್ರಮವಾಗಹಣ ಪಡೆದಿರುವುದಾಗಿ ಬಂದ ದೂರಿನ ಅನ್ವಯ ಹಾಗೂ ಮಾಧ್ಯಮಗಳಲ್ಲಿ ಪ್ರಸಾರ ಗೊಂಡ ವರದಿಯನ್ವಯ 1957ರ ಸಿಸಿಎ ನಿಯಮಾವಳಿಯ ನಿಯಮ 10(1)(ಎ)ರನ್ವಯ ಕ್ರಮ ಕೈಗೊಳ್ಳಲಾಗಿದೆ ಎಂದುತಿಳಿಸಿದ್ದಾರೆ. ಇವರು ಪೌರಾಡಳಿತ ನಿರ್ದೇಶ ನಾಲಯ ಇಲಾಖೆಯಿಂದ ನಿಯೋಜನೆ ಮೇರೆಗೆ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಅಮಾನತು ಆದೇಶದ ಸ್ಥಿರೀಕರಣ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಆ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260814-4-1914764375

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ