Gold Price Aug 16: ಚಿನ್ನ - ಬೆಳ್ಳಿ ಪ್ರಿಯರಿಗೆ ವಾರಾಂತ್ಯದಲ್ಲಿ ಭರ್ಜರಿ ಗುಡ್‌ನ್ಯೂಸ್: ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ ?

Gold Price Aug 16: ಚಿನ್ನ - ಬೆಳ್ಳಿ ಪ್ರಿಯರಿಗೆ ವಾರಾಂತ್ಯದಲ್ಲಿ ಭರ್ಜರಿ ಗುಡ್‌ನ್ಯೂಸ್: ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ ?

Gold Price Aug 16: ಚಿನ್ನ - ಬೆಳ್ಳಿ ಪ್ರಿಯರಿಗೆ ವಾರಾಂತ್ಯದಲ್ಲಿ ಭರ್ಜರಿ ಗುಡ್‌ನ್ಯೂಸ್: ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ ?

Gold Price Aug 16: ಚಿನ್ನ ಪ್ರಿಯರಿಗೆ ವಾರಾಂತ್ಯದಂದು ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಈ ವಾರದಲ್ಲಿ ಎರಡು ಬಾರಿ ಚಿನ್ನದ ಬೆಲೆ ಇಳಿಕೆಯಾಗಿದ್ದು ನಾಲ್ಕು ಬಾರಿ ಹೆಚ್ಚಳವಾಗಿದೆ. ಇದೀಗ ವಾರಾಂತ್ಯದಲ್ಲಿ ಚಿನ್ನದ ಬೆಲೆಯು ಭರ್ಜರಿ ಇಳಿಕೆಯಾಗಿದೆ. 18, 22 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯು ಭಾರೀ ಇಳಿಕೆಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. ಆಗಸ್ಟ್‌ 16ರ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರಿದಿರುವುದು ಹಾಗೂ ಅಮೆರಿಕದ ಆರ್ಥಿಕತೆಯಲ್ಲಿ ಏರುಪೇರಾಗುತ್ತಿರುವುದು ಸೇರಿದಂತೆ ಹಲವು ಕಾರಣಗಳಿಗೆ ಕಳೆದ ಒಂದು ವಾರದಿಂದಲೂ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಕಳೆದ ಒಂದು ವಾರದಲ್ಲಿ ಚಿನ್ನದ ಬೆಲೆ ಅಲ್ಪ ಇಳಿಕೆಯಾದರೂ, ಬಹುತೇಕ ಹೆಚ್ಚಳವೇ ಆಗಿದೆ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 11,635 ರೂಪಾಯಿ ಆಗಿದೆ. ಇನ್ನು 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 1,16,350 ರೂಪಾಯಿ ಆಗಿದೆ. ಶನಿವಾರಕ್ಕೆ ಹೋಲಿಕೆ ಮಾಡಿದರೆ, 18 ಕ್ಯಾರೆಟ್ ಚಿನ್ನದ ಬೆಲೆಯು ಭಾನುವಾರವೂ ಯಥಾಸ್ಥಿತಿಯಲ್ಲಿದೆ.

22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಯಥಾಸ್ಥಿತಿ ಮುಂದುವರಿದಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 14,220 ರೂಪಾಯಿ ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 1,42,200 ರೂಪಾಯಿ ಆಗಿದೆ. ವಾರಾಂತ್ಯವೂ ಸಹ 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

24 ಕ್ಯಾರೆಟ್ ಚಿನ್ನದ ಬೆಲೆ: 18 ಹಾಗೂ 22 ಕ್ಯಾರೆಟ್‌ನಂತೆಯೇ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 15,513 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯು 10 ಗ್ರಾಂಗೆ 1,55,130 ರೂಪಾಯಿ ಆಗಿದೆ. ವಾರಾಂತ್ಯದಲ್ಲಿ 18, 22 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಇಳಿಕೆಯಾಗಿರುವುದು ಚಿನ್ನ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಕಳೆದ ಒಂದು ವಾರದಲ್ಲಿ ಚಿನ್ನದ ಬೆಲೆಯು ಭಾರೀ ಏರಿಳಿತವಾಗುತ್ತಿದ್ದು, ಚಿನ್ನದ ಪ್ರಿಯರು ಗೊಂದಲಕ್ಕೆ ಒಳಗಾಗಿದ್ದರು. ಇದೀಗ ಕಳೆದ ಎರಡು ದಿನಗಳಿಂದಲೂ ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದು, ಬಂಗಾರ ಪ್ರಿಯರಿಗೆ ಖುಷಿ ನೀಡಿದೆ.

Gold Price Aug 16: ಬೆಳ್ಳಿ ಬೆಲೆ ಎಷ್ಟಾಗಿದೆ ?

ಇನ್ನು ಚಿನ್ನದಂತೆ ಬೆಳ್ಳಿ ಬೆಲೆಯು ಸಹ ಇಳಿಕೆಯಾಗಿದೆ. ವಾರಾಂತ್ಯದ ಆಗಸ್ಟ್‌ 16ರ ಭಾನುವಾರ ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 250 ರೂಪಾಯಿ ಆಗಿದೆ. ಬೆಳ್ಳಿ ಬೆಲೆಯು ಪ್ರತಿ ಕೆ.ಜಿಗೆ 2.50 ಲಕ್ಷ ರೂಪಾಯಿ ಆಗಿದೆ. ಚಿನ್ನದಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗದೆ ಇರುವುದು ಲೋಹ ಪ್ರಿಯರಲ್ಲಿ ಸಮಾಧಾನವನ್ನುಂಟು ಮಾಡಿದೆ.

gold silver gold price

gold silver gold price

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ