
Holiday: ನಾಳೆ ರಾಜ್ಯದ ಈ ಭಾಗಗಳಲ್ಲಿ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Holiday: ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ರಾಜ್ಯದ ಈ ಭಾಗಗಳಲ್ಲಿ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಲ್ಲಿದೆ ನೋಡಿ ಸಂಪೂರ್ಣ ವಿವರ. Heavy rainfall alert has prompted Dakshina Kannada district administration to declare a holiday for all Anganwadis, schools and colleges in four taluks on August 8.