IBPSನಲ್ಲಿ 11,403 ಹುದ್ದೆಗಳ ನೇಮಕ: ರಾಜ್ಯದಲ್ಲೂ 1,414 ಹುದ್ದೆಗಳು ಲಭ್ಯ

IBPSನಲ್ಲಿ 11,403 ಹುದ್ದೆಗಳ ನೇಮಕ: ರಾಜ್ಯದಲ್ಲೂ 1,414 ಹುದ್ದೆಗಳು ಲಭ್ಯ

IBPSನಲ್ಲಿ 11,403 ಹುದ್ದೆಗಳ ನೇಮಕ: ರಾಜ್ಯದಲ್ಲೂ 1,414 ಹುದ್ದೆಗಳು ಲಭ್ಯ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಸಿಹಿ ಸುದ್ದಿ ನೀಡಿದೆ. ದೇಶದಾದ್ಯಂತ ವಿವಿಧ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 11,403 ಕಸ್ಟಮರ್ ಸರ್ವಿಸ್ ಅಸೋಸಿಯೇಟ್ (ಕ್ಲರ್ಕ್) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.

ದೇಶದ ವಿವಿಧ ಭಾಗಗಳಲ್ಲಿ 11,403 ಹುದ್ದೆಗಳು ಬಾಕಿ ಇದ್ದು, ಕರ್ನಾಟಕದಲ್ಲಿಯೂ 1,414 ಹುದ್ದೆಗಳು ಲಭ್ಯವಿವೆ. ಅರ್ಹ ಆಸಕ್ತ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದು. 2024ರಲ್ಲಿ IBPS ಕ್ಲರ್ಕ್ ಹುದ್ದೆಯನ್ನು ‘ಗ್ರಾಹಕ ಸೇವಾ ಸಹವರ್ತಿ (CSA)’ ಎಂದು ಮರುನಾಮಕರಣ ಮಾಡಲಾಗಿದೆ.

  • ಅರ್ಜಿ ಸಲ್ಲಿಕೆ ಪ್ರಾರಂಭ– ಆಗಸ್ಟ್–1

  • ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ ಆಗಸ್ಟ್– 21

  • ಪ್ರಿಲಿಮಿನರಿ ಪರೀಕ್ಷೆ ಅಕ್ಟೋಬರ್ 10 ಮತ್ತು 11

  • ಮುಖ್ಯ ಪರೀಕ್ಷೆ ಡಿಸೆಂಬರ್–27

  • ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ 2027ರ ಮಾರ್ಚ್

ಅರ್ಜಿ ಸಲ್ಲಿಕೆ ಪ್ರಾರಂಭ– ಆಗಸ್ಟ್–1

ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ ಆಗಸ್ಟ್– 21

ಪ್ರಿಲಿಮಿನರಿ ಪರೀಕ್ಷೆ ಅಕ್ಟೋಬರ್ 10 ಮತ್ತು 11

ಮುಖ್ಯ ಪರೀಕ್ಷೆ ಡಿಸೆಂಬರ್–27

ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ 2027ರ ಮಾರ್ಚ್

  • ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Bachelor's Degree) ತೇರ್ಗಡೆಯಾಗಿರಬೇಕು. ಸಾಮಾನ್ಯ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

  • ಆಯಾ ರಾಜ್ಯದ ಸ್ಥಳೀಯ ಭಾಷೆ (ಉದಾ ಕನ್ನಡ) ಓದಲು, ಬರೆಯಲು ಹಾಗೂ ಮಾತನಾಡಲು ತಿಳಿದಿರಬೇಕು.

  • ವಯೋಮಿತಿ: 2026ರ ಆಗಸ್ಟ್ 1ಕ್ಕೆ ಅನ್ವಯವಾಗುವಂತೆ 20 ರಿಂದ 28 ವರ್ಷಗಳಿರಬೇಕು. (ಎಸ್ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಸಹಜ ಸಡಿಲಿಕೆ ಇರುತ್ತದೆ).

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Bachelor's Degree) ತೇರ್ಗಡೆಯಾಗಿರಬೇಕು. ಸಾಮಾನ್ಯ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಆಯಾ ರಾಜ್ಯದ ಸ್ಥಳೀಯ ಭಾಷೆ (ಉದಾ ಕನ್ನಡ) ಓದಲು, ಬರೆಯಲು ಹಾಗೂ ಮಾತನಾಡಲು ತಿಳಿದಿರಬೇಕು.

ವಯೋಮಿತಿ: 2026ರ ಆಗಸ್ಟ್ 1ಕ್ಕೆ ಅನ್ವಯವಾಗುವಂತೆ 20 ರಿಂದ 28 ವರ್ಷಗಳಿರಬೇಕು. (ಎಸ್ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಸಹಜ ಸಡಿಲಿಕೆ ಇರುತ್ತದೆ).

  • ಸಾಮಾನ್ಯ ವರ್ಗ, ಒಬಿಸಿ ಮತ್ತು EWS ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ: ₹850

  • ಎಸ್‌ಸಿ, ಎಸ್‌ಟಿ, PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ: ₹175

ಸಾಮಾನ್ಯ ವರ್ಗ, ಒಬಿಸಿ ಮತ್ತು EWS ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ: ₹850

ಎಸ್‌ಸಿ, ಎಸ್‌ಟಿ, PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ: ₹175

ಅರ್ಜಿ ಸಲ್ಲಿಸುವುದು ಹೇಗೆ?

  • IBPS ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: ibps.in

  • CRP CSA-XVI (IBPS Clerk 2026) ನೋಂದಣಿ ಲಿಂಕ್ ಮೇಲೆ ಕ್ಲಿಕ್ ಮಾಡಿ.

  • ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಬಳಸಿ ನೋಂದಾಯಿಸಿ.

  • ಅಗತ್ಯ ದಾಖಲೆಗಳು, ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ, ಅರ್ಜಿ ಭರ್ತಿ ಮಾಡಿ.

  • ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ, ಅರ್ಜಿಯನ್ನು ಸಲ್ಲಿಸಿ (Submit) ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.

IBPS ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: ibps.in

CRP CSA-XVI (IBPS Clerk 2026) ನೋಂದಣಿ ಲಿಂಕ್ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಬಳಸಿ ನೋಂದಾಯಿಸಿ.

ಅಗತ್ಯ ದಾಖಲೆಗಳು, ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ, ಅರ್ಜಿ ಭರ್ತಿ ಮಾಡಿ.

ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ, ಅರ್ಜಿಯನ್ನು ಸಲ್ಲಿಸಿ (Submit) ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ