IPS Posting: ನಾಲ್ವರು ಐಪಿಎಸ್‌ ಅಧಿಕಾರಿಗಳಿಗೆ ಹುದ್ದೆ, ಉಪವಿಭಾಗಗಳಿಗೆ ನಿಯೋಜನೆ

IPS Posting: ನಾಲ್ವರು ಐಪಿಎಸ್‌ ಅಧಿಕಾರಿಗಳಿಗೆ ಹುದ್ದೆ, ಉಪವಿಭಾಗಗಳಿಗೆ ನಿಯೋಜನೆ

IPS Posting: ನಾಲ್ವರು ಐಪಿಎಸ್‌ ಅಧಿಕಾರಿಗಳಿಗೆ ಹುದ್ದೆ, ಉಪವಿಭಾಗಗಳಿಗೆ ನಿಯೋಜನೆ

ಬೆಂಗಳೂರು: ಈಗಾಗಲೇ ತರಬೇತಿ ಮುಗಿಸಿರುವ 2023 ಹಾಗೂ 2024ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಗಳನ್ನು ವಿವಿಧ ಉಪವಿಭಾಗಗಳ ಎಎಸ್‌ಪಿಯಾಗಿ ನೇಮಕ ಮಾಡಲಾಗಿದೆ.

ಡಾ.ಭಾನುಪ್ರಕಾಶ್ ಜೆ ಅವರನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಉಪವಿಭಾಗ, ಇಶಿತಾ ಗುಪ್ತ ಅವರನ್ನು ಉಡುಪಿ ಜಿಲ್ಲೆ ಕಾರ್ಕಳ ಉಪವಿಭಾಗ, ಅನನ್ಯಾ ಶ್ರೀವಾಸ್ತವ ಅವರನ್ನು ಧಾರವಾಡ ಜಿಲ್ಲೆ ಹುಬ್ಬಳ್ಳಿ ಗ್ರಾಮೀಣ ಉಪವಿಭಾಗ ಹಾಗೂ ರಾನು ಗುಪ್ತ ಅವರನ್ನು ಉತ್ತರ ಕನ್ನಡ ಜಿಲ್ಲೆ ಭಟ್ಕಳ ಉಪವಿಭಾಗದ ಎಎಸ್‌ಪಿಯಾಗಿ ನೇಮಕ ಮಾಡಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ