
Karnataka Dam Water Level Aug 1:ಕೆಆರ್‌ಎಸ್ ಸೇರಿ 13 ಪ್ರಮುಖ ಜಲಾಶಯಗಳ ನೀರಿನ ಮಟ್ಟ, 2 ದಿನ ಮಳೆ
Karnataka Dam Water Level Aug 1: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಪೂರ್ವ ವಿದರ್ಭ ಮತ್ತು ಪಕ್ಕದ ಪಶ್ಚಿಮ-ಮಧ್ಯ ಛತ್ತೀಸ್‌ಗಢದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಕಳೆದ 6 ಗಂಟೆಗಳಲ್ಲಿ ಗಂಟೆಗೆ 15 ಕಿ.ಮೀ ವೇಗದಲ್ಲಿ ಪಶ್ಚಿಮ-ವಾಯುವ್ಯಕ್ಕೆ ಚಲಿಸಿದೆ. ಪಶ್ಚಿಮ ವಿದರ್ಭ ಮತ್ತು ಪಕ್ಕದ ದಕ್ಷಿಣ ಮಧ್ಯಪ್ರದೇಶದ ಮೇಲೆ ಕೇಂದ್ರೀಕೃತವಾಗಿದೆ.
ಸರಾಸರಿ ಸಮುದ್ರಮಟ್ಟದಲ್ಲಿ ಇರುವ ಮಾನ್ಸೂನ್ ಟ್ರಫ್ ಪ್ರಸ್ತುತ ಜೈಸಲ್ಮರ್, ಉದಯಪುರ, ಇಂದೋರ್ ಮೂಲಕ ಸಾಗುತ್ತಿದ್ದು, ಪಶ್ಚಿಮ ವಿದರ್ಭ ಹಾಗೂ ಹೊಂದಿಕೊಂಡಿರುವ ದಕ್ಷಿಣ ಮಧ್ಯಪ್ರದೇಶದ ಮೇಲಿರುವ ವಾಯುಭಾರ ಕುಸಿತ ಕೇಂದ್ರವನ್ನು ಹಾದು, ಅಲ್ಲಿಂದ ಗೋಪಾಲಪುರ ಮೂಲಕ ಆಗೇಯ ದಿಕ್ಕಿನಲ್ಲಿ ಮಧ್ಯ ಬಂಗಾಳ ಕೊಲ್ಲಿಯವರೆಗೆ ಹಾದುಹೋಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇದರಿಂದ ಮುಂದಿನ ಎರಡು ದಿನಗಳ ಅವಧಿಯಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಈ ನಡುವೆ ಆಗಸ್ಟ್ 1ರಂದು ಕರ್ನಾಟಕದ ಪ್ರಮುಖ 13 ಜಲಾಯಶಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
Karnataka Dam Water Level Aug 1: ಕಾವೇರಿ ನೀರು ಹಿಡಿದಿಡಲು ಸಾಧ್ಯವಿಲ್ಲ: ಸಿಎಂ
ಇನ್ನು ಕಾವೇರಿಯ ಒಂದು ಅಣೆಕಟ್ಟು ತುಂಬುತ್ತಿದ್ದು, ನೀರು ಹಿಡಿದಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕಾವೇರಿ ವಿಚಾರವಾಗಿ ಬಿಜೆಪಿ ನಾಯಕರ ಟೀಕೆ, ಆರೋಪದ ಬಗ್ಗೆ ಕೇಳಿದಾಗ ಬಿಜೆಪಿ ನಾಯಕರು ಆರೋಪ ಮಾಡುತ್ತಾರೆ. ನಾವು ಇನ್ನೂ ನೀರು ಹರಿಸಿಲ್ಲ, ಅವರೇ ಸರ್ವಪಕ್ಷ ಸಭೆ ಕರೆಯುವ ಸಲಹೆ ನೀಡಿದ್ದಾರೆ. ಆದರೆ ಆಗಸ್ಟ್ 1ರ ಶನಿವಾರ ಸಂಜೆ ವೇಳೆಗೆ ಒಂದು ಅಣೆಕಟ್ಟು ಭರ್ತಿಯಾಗಲಿದೆ.
ಆ ಅಣೆಕಟ್ಟು ತುಂಬಿದ ಬಳಿಕವೂ ನೀರನ್ನು ಹಿಡಿದಿಡಲು ಆಗುವುದಿಲ್ಲ. ಅತ್ತ ತಮಿಳುನಾಡಿನವರು ಸುಪ್ರೀಂ ಕೋರ್ಟಿಗೆ ಹೋಗಲು ಸಿದ್ಥತೆ ಮಾಡಿಕೊಳ್ಳಲಾಗುತ್ತಿದೆ ಎಂದು ಎಂದು ಈಗಾಗಲೇ ಹೇಳಿಕೆಗಳು ಬಂದಿವೆ. 36-39 ಕ್ಯೂಸೆಕ್ ನೀರು ಒಳಹರಿವು ಇದ್ದು, ನಮಗೆ ನೀರು ಹರಿಸಲು ಹೇಳಿರುವುದು 3,500 ಕ್ಯೂಸೆಕ್ ನೀರು. ವಿರೋಧ ಪಕ್ಷದವರು ಹಾಗೂ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ ನಾವು ತೀರ್ಮಾನ ಮಾಡುತ್ತೇವೆ ಎಂದು ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 92.85
ಒಳಹರಿವು: 7,058
ಹೊರಹರಿವು: 1,706 ಕ್ಯೂಸೆಕ್ಸ್‌ಗಳಲ್ಲಿ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,857.95
ಒಳಹರಿವು: 13,000
ಹೊರಹರಿವು: 13,000 ಕ್ಯೂಸೆಕ್ಸ್‌ಗಳಲ್ಲಿ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2278.38
ಒಳಹರಿವು: 9133
ಹೊರಹರಿವು: 500 ಕ್ಯೂಸೆಕ್ಸ್‌ಗಳಲ್ಲಿ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2907.75
ಒಳಹರಿವು: 5,445
ಹೊರಹರಿವು: 500 ಕ್ಯೂಸೆಕ್ಸ್‌ಗಳಲ್ಲಿ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,776.20
ಒಳಹರಿವು: 20,003
ಹೊರಹರಿವು: 2,015 ಕ್ಯೂಸೆಕ್ಸ್‌ಗಳಲ್ಲಿ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 537.12
ಒಳಹರಿವು: 12,769
ಹೊರಹರಿವು: 0 ಕ್ಯೂಸೆಕ್ಸ್‌ಗಳಲ್ಲಿ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 580.72
ಒಳಹರಿವು: 922
ಹೊರಹರಿವು: 0
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,609.74
ಒಳಹರಿವು: 16,050
ಹೊರಹರಿವು: 3,648
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,058.70
ಒಳಹರಿವು: 3,416
ಹೊರಹರಿವು: 1,194
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,151
ಒಳಹರಿವು: 10,878
ಹೊರಹರಿವು: 1,556
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 156
ಒಳಹರಿವು: 9,349
ಹೊರಹರಿವು: 181
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.60
ಇಂದಿನ ಮಟ್ಟ: 519.10
ಒಳಹರಿವು: 82,743
ಹೊರಹರಿವು: 1,11,308
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 491.49
ಒಳಹರಿವು: 1,10,000
ಹೊರಹರಿವು: 1,15,474