Karnataka Rains | ಮಡಿಕೇರಿಯಲ್ಲಿ ಭಾರಿ ಮಳೆ: ತಡೆಗೋಡೆ ಕುಸಿತ

Karnataka Rains | ಮಡಿಕೇರಿಯಲ್ಲಿ ಭಾರಿ ಮಳೆ: ತಡೆಗೋಡೆ ಕುಸಿತ

Karnataka Rains | ಮಡಿಕೇರಿಯಲ್ಲಿ ಭಾರಿ ಮಳೆ: ತಡೆಗೋಡೆ ಕುಸಿತ

ಮಡಿಕೇರಿ: ನಗರದಲ್ಲಿ ಶುಕ್ರವಾರ ರಾತ್ರಿಯಿಂದಲೂ ಒಂದೇ ಸಮನೆ ಸುರಿಯುತ್ತಿರುವ ಭಾರಿ ಮಳೆಯಿಂದ ನಗರದಲ್ಲಿ ರಾಜಕಾಲುವೆಗಳು ಉಕ್ಕಿ ಹರಿಯುತ್ತಿವೆ.

ಇಲ್ಲಿನ ಮುಳಿಯ ಬಡಾವಣೆ ಸಮೀಪದ ಸ್ಫಟಿಕ ಬಡಾವಣೆಯಲ್ಲಿ ರಸ್ತೆಗೆ ರಾಜಕಾಲುವೆ ನೀರು ನುಗ್ಗಿ ಸಂಚಾರ ಸ್ಥಗಿತಗೊಂಡಿದೆ. ನಿರ್ಮಾಣ ಹಂತದ ಮನೆಯೊಂದರ ತಡೆಗೋಡೆ ಕುಸಿದು ಬಿದ್ದಿದೆ‌.

ಮಡಿಕೇರಿ ತಾಲ್ಲೂಕಿನ 2ನೇ ಮೊಣ್ಣಂಗೇರಿ ಗ್ರಾಮದ ಸಂಪರ್ಕ ರಸ್ತೆಯಲ್ಲಿ ಮಣ್ಣು ಕುಸಿದಿದ್ದು ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ