
KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್
ED Raids: ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ, ಅಮಾನತುಗೊಂಡಿರುವ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸೇರಿದಂತೆ 21 ಸ್ಥಳಗಳ ಮೇಲೆ ಇಡಿ ದಾಳಿ ನಡೆಸಿದ್ದಾರೆ. The Enforcement Directorate has launched massive raids at 21 locations across Karnataka and Gujarat, targeting the suspended KPSC chairman and others over massive irregularities in the veterinary officer recruitment exam.